ಅಡುಗೆ ಅನಿಲದ ಸಿಲಿಂಡರ್

ರಾಯಚೂರು: ಸಿಲಿಂಡರ್ ಸರಬರಾಜು ಮಾಡುವ ಹುಡುಗರಿಗೆ, ಪ್ರತ್ಯೇಕ ಶುಲ್ಕ ನೀಡುವಂತಿಲ್ಲ

ಅಡುಗೆ ಅನಿಲದ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ.

2 years ago