ಅಡ್ಕತ್ತಬೈಲ್

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಇಬ್ಬರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ನಡೆದಿದೆ.

2 years ago