ಅಣ್ಣಾಮಲೈ

ಅಣ್ಣಾಮಲೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸ್ತಾರೆ: ವಿನಯ್‌ ಗುರೂಜಿ

ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ ಎಂದು ಅವಧೂತ ವಿನಯ್‌ ಗುರೂಜಿ ಹೇಳಿದ್ದಾರೆ.

3 months ago

ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್

ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

4 months ago

ಲೇಡಿ ರಿಪೋರ್ಟರ್ ಜತೆ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಕಿರಿಕ್

ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಮಹಿಳಾ ರಿಪೋರ್ಟರ್ ಜತೆ ಕಿರಿಕ್ ಮಾಡಿಕೊಂಡಿದ್ದಾರೆ. ಅಣ್ಣಾಮಲೈ ಅವರ ವರ್ತನೆಗೆ ಪತ್ರಕರ್ತರು…

7 months ago

ಡಿಎಂಕೆ ಫೈಲ್ಸ್‌ ಪಾರ್ಟ್‌ 2 ಅನ್ನು ರಾಜ್ಯಪಾಲರಿಗೆ ಸಲ್ಲಿಸಿದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಬುಧವಾರ ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾದರು. ಡಿಎಂಕೆ ನಾಯಕರು 5600 ಕೋಟಿ ರೂ. ಗಳ ಬೃಹತ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದು,…

9 months ago

ಹರೀಶ್‌ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ – ಅಣ್ಣಾಮಲೈ

ಕಾಂಗ್ರೆಸ್ ಪಕ್ಷದ ಎಕ್ಸಪೈರೀ ದಿನಾಂಕ ದಾಟಿದೆ. ಅವರು ನೀಡುವ ಗ್ಯಾರಂಟಿಗೆ ವಾರಂಟಿ ಇಲ್ಲದೆ ಇರುವುದರಿಂದ ಅದಕ್ಕೆ ಯಾವುದೇ ಮರ್ಯಾದೆ ಇರುವುದಿಲ್ಲ. ಹೀಗಾಗಿ ಭವಿಷ್ಯದ ಸುಭದ್ರ ಚಿಂತನೆ ಇಲ್ಲದ…

12 months ago

ಬಂಟ್ವಾಳ:‌ ವಿಟ್ಲ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಅಣ್ಣಾಮಲೈ

ಭ್ರಷ್ಟಾಚಾರದಲ್ಲೇ ಆಡಳಿತ ನಡೆಸಿದ ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ವಾಗಿದೆ. ವಿಐಪಿ ಸಂಸ್ಕೃತಿ ತೆಗೆದು ಹಾಕಿ ಹೊಸ ಇತಿಹಾಸ ಬರೆದ ಬಿಜೆಪಿ, ಕೋವಿಡ್ ಸಮಯದಲ್ಲಿ…

1 year ago

ನರೇಂದ್ರ ಮೋದಿಯವರನ್ನು ಅವಮಾನಿಸುವ ಕಾಂಗ್ರೆಸ್‌ಗೆ ಮತದಾರರಿಂದ ತಕ್ಕ ಪಾಠ- ಅಣ್ಣಾಮಲೈ

ಬಿಜೆಪಿ ಡಬಲ್ ಇಂಜಿನಿನಲ್ಲಿ ಮುಂದೆ ಹೋಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿ ಹಿಂದೆ ಸಾಗುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದ್ದರಿಂದ…

1 year ago

ಬಂಟ್ವಾಳ: ಎಸ್ ಡಿ ಪಿಐ, ನಿಷೇಧಿತ ಪಿಎಫ್‌ಐ ಸಂಘಟನೆಯ ಬಿ ಟೀಮ್‌: ಅಣ್ಣಾಮಲೈ

ಬಂಟ್ವಾಳದಲ್ಲಿ ಬಿಜೆಪಿ ಪರವಾದ ಅಲೆ ಇದ್ದು, ಕ್ಷೇತ್ರವನ್ನು ಬಂಟ್ವಾಳ 2.0ರ ಕಡೆಗೆ ಒಯ್ಯಲು ರಾಜೇಶ್ ನಾಯ್ಕ್ ಕನಸುಕಟ್ಟಿದ್ದಾರೆ, ಅದನ್ನು ಕಾರ್ಯಕರ್ತರು ಸಾಕಾರಗೊಳಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ…

1 year ago

ಪುತ್ತೂರು: ಪ್ರತಿ ದಿಟ್ಟ ನಿರ್ಧಾರದ ಹಿಂದೆ ಸಮರ್ಥ ಚಿಂತನೆ, ಅಣ್ಣಾಮಲೈ ಹೇಳಿಕೆ

ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಯುವಮತದಾರರೊಂದಿಗೆ ಶನಿವಾರ ಸಂವಾದ ನಡೆಸಿದರು.

1 year ago

ಮೈಸೂರು: ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಅಣ್ಣಾಮಲೈ ಕರೆ

ರಾಷ್ಟ್ರಕ್ಕಾಗಿ ದುಡಿಯುತ್ತಿರುವ ಬಿಜೆಪಿಯನ್ನು ಈ ಬಾರಿ ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಮಾಡುವಂತೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯ…

1 year ago

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿದ ಅಣ್ಣಾಮಲೈ, ವೇದವ್ಯಾಸ ಕಾಮತ್ ಅವರಿಂದ ಸ್ವಾಗತ

ಬಿಜೆಪಿ ತಮಿಳುನಾಡಿನ ಅಧ್ಯಕ್ಷ ಅಣ್ಣಾಮಲೈ , ಸೋಮವಾರ ಮಂಗಳೂರಿಗೆ ಭೇಟಿ ನೀಡಿದರು. ಶಾಸಕ ವೇದವ್ಯಾಸ ಕಾಮತ್ ಅವರನ್ನು ಸ್ವಾಗತಿಸಿದರು.

1 year ago

ಉಡುಪಿ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ – ಅಣ್ಣಾಮಲೈ ವಾಗ್ದಾಳಿ

ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗೆ ಕರ್ನಾಟಕ ಬಜೆಟ್ ನ ಶೇ. 10 ಬಳಸುವ ಯೋಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ…

1 year ago

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಕೆ. ಅಣ್ಣಾಮಲೈ ಭೇಟಿ: ಅದ್ಧೂರಿ ಸ್ವಾಗತ

ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ. ಅಣ್ಣಾಮಲೈ ಅವರು ಭೇಟಿ ನೀಡಿದರು.

1 year ago

ದಕ್ಷಿಣ ಕನ್ನಡ : ಗ್ರಾಮ ವಿಕಾಸ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ

2024 ರ ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯವನ್ನು ತಮ್ಮ ಎಟಿಎಂ ಆಗಿ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಶನಿವಾರ ಹೇಳಿದ್ದಾರೆ.

1 year ago

‘ನಾನು ತಮಿಳಿಗ’ ಎಂದ ರಾಹುಲ್ ಗಾಂಧಿಗೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಿರುಗೇಟು!

ಲೋಕ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ರಾಹುಲ್ ಗಾಂಧಿ ತಮ್ಮ ಭಾಷಣದ ಉದ್ದಕ್ಕೂ ತಮಿಳುನಾಡಿನ ವಿಚಾರ ಮಾತನಾಡಿದ್ದಾರೆ.

2 years ago