ಅತಿರೇಕದ ವರ್ತನೆ

ಕಾರವಾರ: ಬಸ್ ನಿರ್ವಾಹಕನಿಂದ ವಿದ್ಯಾರ್ಥಿನಿ ಮೇಲೆ ದರ್ಪ

ನಿರ್ವಾಹಕರೊಬ್ಬರು ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.

1 year ago