ಅತ್ಯಾಚಾರ ಕೇಸ್

ಪಾಟ್ನಾ: ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ತಾತ

ಇಡೀ ಸಮಾಜವೇ ತಲೆತಗ್ಗಿಸುವಂತಹ ಪ್ರಕರಣವೊಂದು ಪಾಟ್ನಾದಿಂದ ವರದಿಯಾಗಿದೆ. ಬಿಹಾರದ ಹಾಜಿಪುರ ಪಟ್ಟಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ (ಸೊಸೆ) ಮೂರೂವರೆ ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ.

2 years ago

ಒಂದೇ ದಿನದಲ್ಲಿ ಅತ್ಯಾಚಾರ ಕೇಸ್ ವಿಚಾರಣೆ ನಡೆಸಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪೋಕ್ಸೊ ನ್ಯಾಯಾಲಯ

ಅರಾರಿಯಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನಿಗೆ ಕೇವಲ ಒಂದು ದಿನದ ವಿಚಾರಣೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

2 years ago