ಅತ್ಯಾಚಾರ

ಸ್ಪೇನ್‌ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳು ಅರೆಸ್ಟ್

ಸ್ಪೇನ್‌ ಮೂಲದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ ನಡೆದಿದೆ.

2 months ago

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೈದು ಪರಾರಿಯಾಗಿದ್ದ ಆರೋಪಿ ಬಂಧನ

ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಘಟನೆ ಫೆ. 20ರಂದು ನಡೆದಿತ್ತು. ಇದೀಗ ಈ ಘಟನೆ ಹಿಂದಿನ ಆರೋಪಿ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು…

2 months ago

ಒಂದು ವರ್ಷದ ಮಗುವಿನ ಮೇಲೆ 50 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ  ನಡೆದಿದೆ.

3 months ago

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ  9 ವರ್ಷದ ಬಾಲಕಿಯನ್ನು ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

3 months ago

ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಅಣ್ಣ

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಾ ಅಪ್ರಾಪ್ತೆ ತಂಗಿಯ ಮೇಲೆ ಅಣ್ಣನೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಎಲ್ಲಿ ತನ್ನ ವಿಚಾರ ಬೆಳಕಿಗೆ ಬಂದು ಬಿಡುತ್ತೋ ಎನ್ನುವ ಭಯದಲ್ಲಿ ಆಕೆಯನ್ನು ಕೊಲೆ…

3 months ago

ದೆಹಲಿಯಲ್ಲಿ ವಾರಗಳ ಕಾಲ ಮಹಿಳೆ ಮೇಲೆ ಅತ್ಯಾಚಾರ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಮಹಿಳೆಯೊಬ್ಬಳ ಮೇಲೆ ದೆಹಲಿಯಲ್ಲಿ ಒಂದು ವಾರ ಕಾಲ ಆಕೆಯ ಸ್ನೇಹಿತ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.

3 months ago

ರಾಮ ಮಂದಿರ ಉದ್ಘಾಟನೆಯಲ್ಲಿ ವಿವಾದಿತ ದೇವಮಾನವ ನಿತ್ಯಾನಂದ ಭಾಗಿ

ಸ್ವಯಂಘೋಷಿತ ದೇವಮಾನವ ಮತ್ತು ಪರಾರಿಯಾಗಿರುವ ಅತ್ಯಾಚಾರದ ಆರೋಪಿ ನಿತ್ಯಾನಂದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

3 months ago

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ…

4 months ago

ಅತ್ಯಾಚಾರ ಕೇಸ್ : ‌ಐಪಿಎಲ್ ಸ್ಟಾರ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ

ದೆಹಲಿ ಪರ ಏಷ್ಯಾಕಪ್ ಮತ್ತು ಐಪಿಎಲ್ ಆಡಿದ ಈ ಸ್ಟಾರ್ ಆಟಗಾರ ಅತ್ಯಾಚಾರ ಪ್ರಕರಣದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನೇಪಾಳದ ನ್ಯಾಯಾಲಯ ಈ ಆದೇಶ…

4 months ago

ಬಿಲ್ಕಿಸ್ ಬಾನು ಕುರಿತಾದ ಸ್ಕ್ರಿಪ್ಟ್ ರೆಡಿ ಇದೆ: ಕಂಗನಾ ರಣಾವತ್

ಕೋಮುಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ಹತ್ಯೆಯಾಗಿದ್ದ ಬಿಲ್ಕಿಸ್ ಬಾನು  ಕುರಿತಾದ ಚಿತ್ರ ಮಾಡಲು ಕಂಗನಾ ರಣಾವತ್ ಹೊರಟಿದ್ದಾರಂತೆ ಎಂಬ ಗುಸುಗುಸು ಕೇಳಿಬರುತ್ತಿದೆ.

4 months ago

ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ

ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದೆ.

4 months ago

ಮಹಿಳೆಯನ್ನು ಗ್ಯಾರೇಜ್‌ನಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ ರ‍್ಯಾಪರ್ ಬಂಧನ

ಐದು ವರ್ಷಗಳ ಹಿಂದೆ ಮಹಿಳೆಯನ್ನು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದಕ್ಕಾಗಿ ಟೆಕ್ಸಾಸ್‌ನ ವ್ಯಕ್ತಿ ಲೀ ರಾಪರ್ ಕಾರ್ಟರ್ ಎಂಬಾತನನ್ನು ಬಂಧಿಸಲಾಗಿದೆ. 52 ವರ್ಷದ ಮಹಿಳೆ ಗರ್ಭಿಣಿಯಾಗಿದ್ದಾಗ ಕಾರ್ಟರ್ ಬೀದಿಯಿಂದ…

4 months ago

ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಕಂಪನಿ ಮ್ಯಾನೇಜರ್ ಅರೆಸ್ಟ್

ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

4 months ago

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ದೂರು ದಾಖಲು

ಹೋಟೆಲ್ ಮ್ಯಾನೇಜ್ ಮೆಂಟ್ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ  ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ  ಅತ್ಯಾಚಾರ ಮಾಡಿರುವ ಘಟನೆ ನಗರದ ಹೋಟೆಲ್ ವೊಂದರಲ್ಲಿ ನಡೆದಿದೆ.

4 months ago

ಬುದ್ಧಿಮಾಂದ್ಯ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ

ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ್ದಾನೆ.

4 months ago