ಅಧಿಕಾರಿಗಳು

ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಕಚೇರಿಯ ಇಬ್ಬರು ಆಹಾರ ಸುರಕ್ಷತಾ ಅಧಿಕಾರಿಗಳು ತಡರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ‌ ಬಿದ್ದಿದ್ದಾರೆ.

2 months ago

ಮಾಂಸಕ್ಕಾಗಿ ಎಂಟು ಬಾವಲಿ ಕೊಂದವರು ಅಂದರ್‌

ಕುಣಿಗಲ್‌: ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ಕು ಆರೋಪಿಗಳನ್ನು ವಲಯ ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿಯ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ,…

6 months ago

ಬೆಂಗಳೂರು: ಕೇಂದ್ರ ಮಾಜಿ ಸಚಿವರ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಹಾಲಿ ಡಿಎಂಕೆ ಸಂಸದ ಎಸ್‌ ಜಗತ್ರಕ್ಷಕ್ ಅವರಿಗೆ ಸೇರಿರುವ ಚೆನ್ನೈನಲ್ಲಿರುವ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ…

7 months ago

ಜೀವನ ಮತ್ತು ಜೀವನೋಪಾಯ ಎರಡೂ ಮುಖ್ಯ: ಈಶ್ವರ ಖಂಡ್ರೆ

ಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು…

8 months ago

ಬಂಟ್ವಾಳ: ಅಪ್ರಾಪ್ತ ಬಾಲಕನ ಮದುವೆ ನಿಲ್ಲಿಸಿದ ಅಧಿಕಾರಿಗಳು

ಅಪ್ರಾಪ್ತ ಬಾಲಕನೋರ್ವನಿಗೆ ಮದುವೆಗೆ ಸಿದ್ದತೆಯಲ್ಲಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ ಮದುವೆ ನಡೆಸದಂತೆ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ.

1 year ago

ತುಮಕೂರು: ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ ಸಿಬ್ಬಂದಿ, ಮಹಿಳೆ ಮತ್ತು ಅವಳಿ ಮಕ್ಕಳ ಸಾವು

ಹೆರಿಗೆಗೆ ದಾಖಲಾಗಲು ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ನಿರಾಕರಿಸಿದ್ದರಿಂದ ಮಹಿಳೆಯೊಬ್ಬರು ಮತ್ತು ಆಕೆಯ ನವಜಾತ ಅವಳಿ ಮಕ್ಕಳು  ಮೃತಪಟ್ಟಿದ್ದಾರೆ.

1 year ago

ರಾಮನಗರ: ವಿವಿಧ ಸಂಘ ಸಂಸ್ಥೆಗಳಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಘಟನೆಯ ಮುಖಂಡರು ಕಲಾವಿದರ ರಾಗಕ್ಕೆ ತಕ್ಕಂತೆ ಹಾಡಿದರು.

1 year ago

ಗುವಾಹಟಿ: 5 ಕೋಟಿ ಮೌಲ್ಯದ ಡ್ರಗ್ಸ್ ವಶ, ಆರೋಪಿಯ ಬಂಧನ

ಅಸ್ಸಾಂನ ಬೊಕಾಜನ್ ಪ್ರದೇಶದಲ್ಲಿ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಮೀಸಲು ಪಡೆ (ಸಿಆರ್ಪಿಎಫ್) ಜಂಟಿ ಕಾರ್ಯಾಚರಣೆಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ…

2 years ago

ಟ್ರಾಫಿಕ್ ಐಲ್ಯಾಂಡ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಧಾರ

ನಗರದ ಸ್ಟೇಟ್ ಬ್ಯಾಂಕಿನ ಹ್ಯಾಮಿಲ್ಟನ್ ಸರ್ಕಲ್ ಅನ್ನು ಈಗಾಗಲೇ ಅಭಿವೃದ್ಧಿಯ ಉದ್ದೇಶದಿಂದ ತೆಗೆಯಲಾಗಿದ್ದು ಅಲ್ಲಿ ಇದೀಗ ಟ್ರಾಫಿಕ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ

2 years ago

ಜನರ ಸಮಸ್ಯೆಗಳು ಪರಿಹಾರವಾಗಲು ಅಧಿಕಾರಿಗಳು ಜನರೊಂದಿಗೆ ಬೆರೆಯಿರಿ: ಕಿರಣ್‌ ಬೇಡಿ

 ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಕೇವಲ ರಾಜಕಾರಣಿಗಳು ಮಾತ್ರವಲ್ಲದೆ ಪ್ರಮುಖ ಅಧಿಕಾರಿಗಳು ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು.

2 years ago

ಬೆಂಗಳೂರಿನಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ; ಅಧಿಕಾರಿಗಳು

ಬೆಂಗಳೂರಿನಲ್ಲಿ ಕಂಪನ ಅಥವಾ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದೆ.

2 years ago

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂದರ್ಶಕರು ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೊರೋನಾ ಹರಡುವುದನ್ನು ತಡೆಗಟ್ಟಲು ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂದರ್ಶಕರು ಅಗತ್ಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಖಡಕ್…

3 years ago