ಅಧೀಕ್ಷಕ

ಉಜಿರೆ: ನಿವೃತ್ತ ಡಾ.ಶಂಕರನಾರಾಯಣ, ಯುವರಾಜ ಪೂವಣಿ ಅವರಿಗೆ ಬೀಳ್ಕೊಡುಗೆ

ಎಸ್.ಡಿ.ಎಂ ಕಾಲೇಜಿನ ಅಧ್ಯಾಪಕರ ಸಂಘವು ಇತ್ತೀಚೆಗೆ ನಿವೃತ್ತರಾದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಡಾ.ಶಂಕರನಾರಾಯಣ ಮತ್ತು ಕಛೇರಿ ಅಧೀಕ್ಷಕ ಯುವರಾಜ ಪೂವಣಿ ಅವರನ್ನು ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

2 years ago