ಅನಗತ್ಯ

ಮಂಗಳೂರು: ನಿಷೇಧಾಜ್ಞೆ ಉಲ್ಲಂಘನೆ, 12 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ  ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿ ವಶಕ್ಕೆ ಪಡೆಯಲಾಗಿದೆ.

2 years ago