ಅನಿಲ

ವಿಶ್ವದಲ್ಲೇ ಮೊದಲ ಬಾರಿಗೆ ‘ನೈಟ್ರೋಜನ್ ಅನಿಲ’ ಬಳಸಿ ಮರಣದಂಡನೆ !

ಅಮೆರಿಕದ ಸುಪ್ರೀಂಕೋರ್ಟ್ ಗುರುವಾರ ಮೊದಲ ಬಾರಿಗೆ ನೈಟ್ರೋಜನ್ ಅನಿಲದಿಂದ ಕೈದಿಯೊಬ್ಬನಿಗೆ ಮರಣದಂಡನೆ ವಿಧಿಸಿದೆ. 1982ರಿಂದ ಈ ರೀತಿ ಕೈದಿಗಳಿಗೆ ಮರಣದಂಡನೆ ವಿಧಿಸುವುದನ್ನ ವಿರೋಧಿಸಿದ್ದ ನ್ಯಾಯಾಲಯ ಗುರುವಾರ ಅನುಮತಿ…

3 months ago

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ. 

4 months ago

ಬಂದರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ

ಚೆನ್ನೈ: ಚೆನ್ನೈ ಬಂದರಿನಲ್ಲಿ ದುರಸ್ತಿ ಮಾಡುತ್ತಿದ್ದ ಹಡಗಿನಲ್ಲಿ ಅನಿಲ ಪೈಪ್ ಲೈನ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ನ.10) ನಡೆದಿದೆ.

6 months ago

ಗೋರಖ್ಪುರ: ಬಲೂನುಗಳಲ್ಲಿ ಅನಿಲ ತುಂಬಿಸುವ ಸಿಲಿಂಡರ್ ಸ್ಫೋಟ, ಒಬ್ಬ ಸಾವು

ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಬಲೂನುಗಳಲ್ಲಿ ಅನಿಲ ತುಂಬಿಸಲು ಬಳಸಲಾಗುತ್ತಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

1 year ago

ಬೀಜಿಂಗ್: ರಷ್ಯಾದಿಂದ ಇಂಧನ ಆಮದನ್ನು ಹೆಚ್ಚಿಸಿದ ಚೀನಾ

ಅನೇಕ ಯುರೋಪಿಯನ್ ರಾಷ್ಟ್ರಗಳು ರಷ್ಯಾದ ಅನಿಲದಿಂದ ಹೊರಬರಲು ಪ್ರಯತ್ನಿಸುತ್ತಿರುವಾಗ, ಚೀನಾ ತನ್ನ ನೆರೆಯ ರಾಷ್ಟ್ರದಿಂದ ಹೆಚ್ಚು ಪ್ರಮಾಣದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ.

2 years ago