ಅನೈತಿಕ ಸಂಬಂಧ

ಹೆತ್ತ ಮಗಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಅನೈತಿಕ ಸಂಬಂಧಕ್ಕೆ ತನ್ನ ಮಗಳು ಅಡ್ಡಿಯಾಗಿದ್ದಾಳೆಂದು ತಿಳಿದು ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.

3 months ago

ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಹೈಕೋರ್ಟ್

ತನ್ನ ಅಪ್ರಾಪ್ತ ಸಹೋದರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

4 months ago

ಅನೈತಿಕ ಸಂಬಂಧ ವಿಚಾರ: ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಅನೈತಿಕ ಸಂಬಂಧ ವಿಚಾರಕ್ಕೆ ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ.

5 months ago

ಫರೂಕಾಬಾದ್: ಪತಿಗೆ ಚಾಕುವಿನಿಂದ ಇರಿದ ಮಹಿಳೆ ಬಂಧನ

ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಿ 25 ವರ್ಷದ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಾಕುವಿನಿಂದ ಇರಿದ ಘಟನೆ ಫರೂಕಾಬಾದ್ ನಲ್ಲಿ ನಡೆದಿದೆ.

1 year ago

ಹಾಸನ: ಪತಿಯ ಅಕ್ರಮ ಸಂಬಂಧಕ್ಕೆ ಪತ್ನಿ ಬಲಿ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎನ್ನುವ ಕಾರಣಕ್ಕೆ ಗಂಡ ಪತ್ನಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಮರುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕೊಲೆಗೆ…

2 years ago

ಕೊಪ್ಪಳ  : ಪ್ರಿಯಕರ ನಿಂದಲೇ ಹತ್ಯೆಯಾದ ಮಹಿಳೆ

ತಾಲೂಕಿನ ಯಲಬುರ್ತಿ ಗ್ರಾಮದ ವ್ಯಕ್ತಿಯೊಬ್ಬ ತನ್ನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಘಟನೆಗೆ ಸಂಬಂಧಿಸಿದಂತೆ ಗ್ರಾಮದ…

2 years ago