ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏ.27ರಬುಧವಾರ ಮೂಡಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸಿದರು.