ಅನ್ಯಮತೀಯ

ಪುತ್ತೂರು ದೇವಳದೊಳಗೆ ಅನ್ಯಮತೀಯರಿಗೆ ಪ್ರವೇಶ ಬೇಡ: ಪುತ್ತಿಲ ಪರಿವಾರ ಮನವಿ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ಅನ್ಯಮತೀಯರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಪುತ್ತಿಲ ಪರಿವಾರ ಒತ್ತಾಯಿಸಿದ್ದು, ಪುತ್ತಿಲ ಪರಿವಾರದ ನಗರಾಧ್ಯಕ್ಷರು ದೇವಸ್ಥಾನದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.

10 months ago

ಮಹಿಳೆಯ ಜಡೆಗೆ ಕೈ ಹಾಕಿದ ವ್ಯಕ್ತಿಯ ವಿಡಿಯೋ ವೈರಲ್‌, ಬಂಟ್ವಾಳ ಠಾಣೆಯಲ್ಲಿ ದೂರು

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಅನ್ಯಮತೀಯ ವ್ಯಕ್ತಿಯೋರ್ವ ಮಹಿಳೆಯ ಜಡೆಗೆ ಕೈ ಹಾಕಿದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿತ್ತು.

11 months ago