ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ

ಮೊಸಂಬಾಯನಹಳ್ಳಿಯಲ್ಲಿ ಕೆರೆ ನೀರು ಜಾನುವಾರುಗಳಿಗೆ ಮಾತ್ರ!

ಸಾಮಾನ್ಯವಾಗಿ ಗ್ರಾಮದಲ್ಲೊಂದು ಕೆರೆಯಿದ್ದರೆ ಅದು ಎಲ್ಲದಕ್ಕೂ ಬಳಕೆಯಾಗುತ್ತದೆ. ಆದರೆ ತಾಲೂಕಿನ ಮೊಸಂಬಾಯನಹಳ್ಳಿ ಜನ ಮಾತ್ರ ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ…

2 years ago