ಅಪಘಾತ

27 ವರ್ಷಕ್ಕೆ ಅಪಘಾತಕ್ಕೆ ಬಲಿಯಾದ ನಟ ಚಾನ್ಸ್

ಬ್ರಿಟಿಷ್-ಅಮೆರಿಕನ್ ನಟ ಚಾನ್ಸ್ ಪೆರ್ಡೊಮೊ ಮೋಟಾರ್ ಸೈಕಲ್ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದ್ದಾರೆ.

1 month ago

ಭೀಕರ ಅಪಘಾತ: ಕಂದಕಕ್ಕೆ ಕ್ಯಾಬ್ ಬಿದ್ದು 10 ಪ್ರಯಾಣಿಕರು ಸಾವು

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಬನ್ ಬಳಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್ ಒಂದು ಕಂದಕಕ್ಕೆ ಬಿದ್ದಿದೆ. ವಾಹನದಲ್ಲಿದ್ದ…

1 month ago

ಕಾರು, ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ 6 ಜನರ ಸಾವು

ಲಾರಿ ಮತ್ತು ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಗೌರ ಬಾದಶಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಕರ್ಜಗ್​-ಕೆರಕಟ್​​ ರಸ್ತೆಯಲ್ಲಿ ನಡೆದಿದೆ. 

2 months ago

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ ನಡೆದಿದೆ.

2 months ago

ಸುಳ್ಯ: ಬಸ್ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ನಿಧನ

ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.

2 months ago

ಟ್ರಕ್ -ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಅಪಘಾತ ನಡೆದಿದೆ.

2 months ago

ಅಪಘಾತ ಪ್ರಕರಣ: 19 ವರ್ಷಗಳ ನಂತರ ಆರೋಪಿ ಬಂಧನ

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳಿಂದ ನಾಪತ್ತೆ ಆಗಿದ್ದ ಆರೋಪಿಯನ್ನು ನಗರದ ಸಂಚಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

2 months ago

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ

ಬೆದ್ರಾಳ ಸಮೀಪ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ಫೆ 24 ರ ತಡ ರಾತ್ರಿ ನಡೆದಿದೆ.

2 months ago

ದುಬೈಯ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವತಿ ದಾರುಣ ಅಂತ್ಯ !

ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ.

2 months ago

ರಸ್ತೆ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

2 months ago

ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದ ಡಿಯೋ ಸವಾರ

ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

2 months ago

ತೆಲಂಗಾಣದ ಬಿಆರ್​ಎಸ್​ ಪಕ್ಷದ ಶಾಸಕಿ ಅಪಘಾತದಲ್ಲಿ ಸಾವು

ತೆಲಂಗಾಣದ ಬಿಆರ್​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ (33)  ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

2 months ago

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ: ದಂಪತಿಗಳ ದುರ್ಮರಣ

ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ ನಡೆದ. ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

2 months ago

ಲಾರಿ ಟಿಟಿ ನಡುವೆ ಭೀಕರ ಅಪಘಾತ: ಮೂವರು ಸಾವು

ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ದಿಂದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

3 months ago

ಭೀಕರ ರಸ್ತೆ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಗೃಹಿಣಿ ಸಾವು

ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಗೃಹಿಣಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಮದ್ಯಾಹ್ನ ಚಾಮರಾಜನಗರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

3 months ago