ಅಪಘಾತ

ಉಡುಪಿ: ಮಗಳ ಹುಟ್ಟುಹಬ್ಬಕ್ಕೆ ಕೇಕ್‌ ಖರೀದಿಗೆ ಬಂದ ಅಪ್ಪ ರಸ್ತೆ ಅಪಘಾತಕ್ಕೆ ಬಲಿ !

ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಎಪಿಎಂ ಸಿಟಿ…

3 months ago

ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ವಿದ್ಯಾರ್ಥಿ ಸಾವು, ಮತ್ತೊಬ್ಬ ಸವಾರ ಆತ್ಮಹತ್ಯೆ

ಎರಡು ದ್ವಿಚಕ್ರಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

3 months ago

ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ: ಐವರು ಸಜೀವ ದಹನ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ.  ನಿಯಂತ್ರಣ ತಪ್ಪಿ ಬಸ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.

3 months ago

ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ದಾರುಣ ಸಾವು

ನ್ಯಾಮತಿ ಬಳಿಯ ದಾನಿಹಳ್ಳಿ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಕಾರು ಮರಕ್ಕೆ ಗುದ್ದಿ ಓರ್ವ ಪೊಲೀಸ್ ಸಾವನ್ನಪ್ಪಿದ್ದಾರೆ.

3 months ago

ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದುರ್ಮರಣ

ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ ಘಟನೆ ಪುಣೆ ಜಿಲ್ಲೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

4 months ago

ಕರ್ನಾಟಕದ ಯುವ ಫುಟ್​ಬಾಲ್​ ಆಟಗಾರ ಮೋನಿಷ್​ ರಸ್ತೆ ಅಪಘಾತಕ್ಕೆ ಬಲಿ

ರಾಜ್ಯದ ಯುವ ಫುಟ್​ಬಾಲ್​ ಆಟಗಾರ ಮೋನಿಷ್​ ಕೆ. ಶನಿವಾರ(ಜ.20) ರಾತ್ರಿ ಹೊರಮಾವಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಇಂದು(ಜ.21) ನಿಧನ ಹೊಂದಿದರು.

4 months ago

ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವ್ಯಕ್ತಿ​ ಬಂಧನ

ಗೋವಾ ಹೋಟೆಲ್​ ಮ್ಯಾನೇಜರ್ ಓರ್ವ ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

4 months ago

ಕಾರು-ಲಾರಿ ಮಧ್ಯೆ ಅಪಘಾತ: ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

4 months ago

ಬೈಕ್-ಲಾರಿ ನಡುವೆ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

4 months ago

ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವು, ಓರ್ವ ಗಂಭೀರ

ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

4 months ago

ಟಿಪ್ಪರ್ – ಕಾರ್ ಮಧ್ಯೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಲೆನೋ ಕಾರ್ ಹಾಗೂ ಟಿಪ್ಪರ್…

4 months ago

ಕಾರು-ಸ್ಕೂಟರ್ ನಡುವೆ ಅಪಘಾತ: ಇಬ್ಬರು ಸಾವು, ಆರು ಮಂದಿಗೆ ಗಾಯ

ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

4 months ago

ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಸಾವು

ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತ ಪಟ್ಟ ಘಟನೆ ರವಿವಾರ ಸಂಜೆ ಉಪ್ಪಳ ಸಮೀಪದ  ಸೋಂಕಾಲ್ ನಲ್ಲಿ ನಡೆದಿದೆ.

4 months ago

ಹೆಲ್ಮೆಟ್‌ನಿಂದ ಪತ್ನಿಯನ್ನು ಹೊಡೆದು ಕೊಂದು ಅಪಘಾತದ ನಾಟಕವಾಡಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.

4 months ago

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ: ನಾಲ್ವರು ಸಾವು

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು…

4 months ago