ಅಪರಾಧ ಠಾಣೆ

ಉಡುಪಿ: ಫೇಸ್‌ ಕ್ರೀಂ ಹುಡುಕಲು ಹೋಗಿ 1,97,999 ರೂ, ಕಳೆದುಕೊಂಡ ಮಹಿಳೆ

ಆನ್‌ಲೈನ್‌ನಲ್ಲಿ ಫೇಸ್‌ ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋಗಿ ಲಕ್ಷಾಂತರ ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

1 year ago