ಅಪರಾಧ

ಮೈಸೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: 15 ಆರೋಪಿಗಳ ಬಂಧನ

ನಗರ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಅಪರಾಧ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು 1,69,71,200 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು 15 ಆರೋಪಿಗಳನ್ನು ಬಂಧಿಸಿದ್ದಾರೆ.

2 months ago

ಬೆಂಗಳೂರಿನಲ್ಲಿ ಶೇ.25 ರಷ್ಟು ಸೈಬರ್ ಅಪರಾಧಗಳು ನಡೆಯುತ್ತಿವೆ: ಅಲೋಕ್ ಮೋಹನ್

ಬೆಂಗಳೂರಿನಲ್ಲಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಶೇ.25 ಮತ್ತು ರಾಜ್ಯದಲ್ಲಿ ಶೇ. 10 ರಷ್ಟು ಸೈಬರ್ ಅಪರಾಧಗಳಾಗಿವೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.

3 months ago

ಬೀದರ್‌ ಜಿಲ್ಲೆಯಲ್ಲಿ ಹೆಚ್ಚಿದ ಸೈಬರ್‌ ಅಪರಾಧ

ಜಿಲ್ಲೆಯಲ್ಲಿ ಸೈಬರ್‌ ಅಪರಾಧ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಸೈಬರ್‌ ವಂಚನೆ ಪ್ರಕರಣಗಳ ಅಂಕಿ ಅಂಶಗಳ ಮೇಲೆ ಒಂದು ಸಲ ಕಣ್ಣಾಡಿಸಿದರೆ…

5 months ago

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಭಾರತೀಯ ಮೂಲದ ವ್ಯಕ್ತಿ ಸೇರಿ 10 ಮಂದಿಗೆ ಜೈಲು

ಮಕ್ಕಳ ಲೈಂಗಿಕ ಸಂಬಂಧಿ ಅಪರಾಧಗಳಿಗೆ ಸಂಬಂಧಿಸಿದಂತೆ ಅಮೆರಿಕದ ಕೊಲೊರಾಡೋ ರಾಜ್ಯದಲ್ಲಿ ಪೊಲೀಸರು ಮತ್ತು ಕಾನೂನು ಜಾರಿ ಅಧಿಕಾರಿಗಳು ನಡೆಸಿದ ಪ್ರಮುಖ ರಹಸ್ಯ ಕಾರ್ಯಾಚರಣೆಯಲ್ಲಿ 56 ವರ್ಷದ ಭಾರತೀಯ…

6 months ago

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಕ್ರಿಮಿನಲ್‌ಗಳಿಗೆ ಯೋಗಿ ಖಡಕ್ ವಾರ್ನಿಂಗ್

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧಿಗಳನ್ನು ಮಟ್ಟಹಾಕುವ ರೀತಿ ಬದಲಾಗಿದೆ. ಗಂಭೀರ ಕ್ರಿಮಿನಲ್‌ ಅಪರಾಧ ಪ್ರಕರಣಗಳ ಆರೋಪಿಗಳನ್ನು ಎನ್‌ಕೌಂಟರ್‌ ಮಾಡುವುದು, ಸಾರ್ವಜನಿಕ…

8 months ago

ಹಿಂಡನ್‌ ಬರ್ಗ್‌ ವರದಿ: ಅದಾನಿ ಶೇರು ಮೌಲ್ಯ ಕುಸಿತ

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ ಮಾಡಿದ ಹೊಸ ಆರೋಪಗಳನ್ನು ನಿರಕಾರಿಸಿದ ನಂತರವೂ ಅದಾನಿ ಕಂಪನಿ ಶೇರುಗಳು ಮೌಲ್ಯ ಕುಸಿತ ಕಂಡಿದೆ.

8 months ago

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 9 ಆರೋಪಿಗಳ ಬಂಧನ: 28 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ಭಾಲ್ಕಿ, ಇಲ್ಲಿಯ ಪೊಲೀಸ್ ಉಪ ವಿಭಾಗದ ಹಲವು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ೯ ಆರೋಪಿಗಳನ್ನು ಬಂಧಿಸಿ ಸುಮಾರು ೨೮,೧೭,೪೫೦ ರೂ ಮೌಲ್ಯದ ವಿವಿಧ ವಸ್ತುಗಳನ್ನು…

8 months ago

ವಿಡಿಯೋ ಪ್ರಕರಣ: ಮೊದಲ ಹಂತದ ಸಿಐಡಿ ತನಿಖೆ ಪೂರ್ಣ

ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು…

9 months ago

ಪುತ್ತೂರು: ಚುನಾವಣೆ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಜಾಗೃತರಾದ ಪೊಲೀಸರು

ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸರು ಜಾಗೃತರಾಗಿದ್ದಾರೆ. ಅಪರಾಧ ಹಿನ್ನೆಲೆಯುಳ್ಳವರನ್ನು ಗುರುತಿಸಿ, ಅವರನ್ನು ಗಡಿಪಾರುಗೊಳಪಡಿಸುವ ಕೆಲಸ ನಡೆಯುತ್ತಿದೆ.

1 year ago

ಬೆಳಗಾವಿ: ಪೊಲೀಸ್ ಕಸ್ಟಡಿ ಸಾವು ಪ್ರಕರಣ, ಸಿಐಡಿ ತನಿಖೆಗೆ ಆದೇಶ

ಕರ್ನಾಟಕದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 45 ವರ್ಷದ ಆರೋಪಿಯ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago

ನವದೆಹಲಿ: ಮಾದಕ ವಸ್ತು ವಿರೋಧಿ ಪ್ರಕರಣ, 9 ಮಂದಿಯನ್ನು ಬಂಧಿಸಿದ ಪೊಲೀಸ್ ಕ್ರೈಂ ಬ್ರಾಂಚ್

ದೆಹಲಿ ಪೊಲೀಸರ ಅಪರಾಧ ವಿಭಾಗವು ಸತತ ನಾಲ್ಕು ಪ್ರಮುಖ ಕಾರ್ಯಾಚರಣೆಗಳಲ್ಲಿ ಒಂಬತ್ತು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದೆ ಮತ್ತು 1.18 ಕೆಜಿ ಮಲಾನಾ ಕ್ರೀಮ್ ಹಶಿಶ್, 50 ಗ್ರಾಂ…

2 years ago

ಪಾಟ್ನಾ: ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದ ಪೊಲೀಸರು

ಈ ವರ್ಷದ ಜುಲೈವರೆಗೆ ರಾಜ್ಯದಲ್ಲಿ ವಿವಿಧ ಅಪರಾಧಗಳಿಗಾಗಿ 1,57,735 ಜನರನ್ನು ಬಂಧಿಸಲಾಗಿದೆ ಎಂದು ಬಿಹಾರ ಪೊಲೀಸರು ಸೋಮವಾರ ಹೇಳಿದ್ದಾರೆ.

2 years ago

ಸೂರತ್: ಬಿಜೆಪಿ ನಾಯಕರ ತೇಜೋವಧೆ ಮಾಡಿದ ಗುಜರಾತ್ ಎಎಪಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಆಮ್ ಆದ್ಮಿ ಪಕ್ಷದ ಗುಜರಾತ್ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ವಿರುದ್ಧ ಸೂರತ್ ಪೊಲೀಸರು ಬಿಜೆಪಿ ನಾಯಕರನ್ನು ನಿಂದಿಸಿದ ಮತ್ತು ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ…

2 years ago

ಜೈಪುರ: ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜಸ್ಥಾನದಲ್ಲಿ ಅಪರಾಧ ಪ್ರಮಾಣ ಕಡಿಮೆ ಎಂದ ಗೆಹ್ಲೋಟ್

ಮಹಿಳೆಯರ ವಿರುದ್ಧ ನಡೆದ ಅಪರಾಧಗಳ ವಿಷಯದಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ರಾಜಸ್ಥಾನವನ್ನು ಉತ್ತರ ಪ್ರದೇಶದ ನಂತರ ಎರಡನೇ ಸ್ಥಾನದಲ್ಲಿರಿಸಿದ ಸಮಯದಲ್ಲಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ …

2 years ago

ಬೀಜಿಂಗ್: ಚೀನಾದ ಕೋಟ್ಯಧಿಪತಿಗೆ 13 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಚೀನಾ ಮೂಲದ ಕೆನಡಾದ ಕೋಟ್ಯಧಿಪತಿ ಕ್ಸಿಯಾವೊ ಜಿಯಾನ್ಹುವಾ ಅವರಿಗೆ ಲಂಚ, ಹಣ ದುರುಪಯೋಗ ಮತ್ತು ಇತರ ಹಣಕಾಸು ಅಪರಾಧಗಳಿಗಾಗಿ ಶಾಂಘೈ ನ್ಯಾಯಾಲಯ ಶುಕ್ರವಾರ 13 ವರ್ಷಗಳ ಜೈಲು…

2 years ago