ಅಪರಿಚಿತ

ಲೋಕಸಭೆ ಕಲಾಪದಲ್ಲಿ ಹೊಗೆ ಬಾಂಬ್: ತನಿಖೆ ನಡೆಸುವಂತೆ ಗೃಹ ಸಚಿವಾಲಯ ಆದೇಶ

ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.

5 months ago

ವಿದ್ಯಾರ್ಥಿನಿಗೆ ಲೈಗಿಂಕ ಕಿರುಕುಳ: ಆರೋಪಿಯ ಬಂಧನ

ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.

7 months ago

ಪುತ್ತೂರಿನ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

9 months ago

ವರುಣ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಶಂಕೆ

ವಿಧಾನಸಭಾ ಕ್ಷೇತ್ರದ ದುದ್ದಗೆರೆ ಗ್ರಾಮದ ಗಿರಿಬೆಟ್ಟದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

11 months ago

ಸಕಲೇಶಪುರ: ಅಪರಿಚಿತ ವಾಹನ ಡಿಕ್ಕಿ ಕಬ್ಬೆಕ್ಕು ಸಾವು

ತಾಲೂಕಿನ ಬೈಕೆರೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಬ್ಬೆಕ್ಕೊಂದು ಸ್ಥಳದಲ್ಲೆ ಮೃತಪಟ್ಟಿದೆ.

1 year ago