ಅಪ್ರಾಪ್ತ ಬಾಲಕಿ

ಪೋಷಕರ ಹಣೆಗೆ ಗನ್​ ಇಟ್ಟು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪೋಷಕರ ಹಣೆಗೆ ಗನ್​ ಇಟ್ಟುಅವರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.

3 months ago

ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಹೈಕೋರ್ಟ್

ತನ್ನ ಅಪ್ರಾಪ್ತ ಸಹೋದರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

4 months ago

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಜೈಲು

ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ  ಸಂದೀಪ್ ಲಮಿಚಾನೆ  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ.

4 months ago

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ.

5 months ago

10 ವರ್ಷಗಳಿಂದ ಅಪ್ರಾಪ್ತ ಬಾಲಕಿಯ ಮೇಲೆ ರೇಪ್: ಚೈಲ್ಡ್ ಕೇರ್ ಹೋಮ್ ನಿರ್ದೇಶಕ ಅರೆಸ್ಟ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೋಲ್ಕತ್ತಾದ ಹರಿದೇವ್‌ಪುರ ಪ್ರದೇಶದಲ್ಲಿನ ಅಂಧರ ಶಾಲೆ ಮತ್ತು ಮಕ್ಕಳ ಮನೆಯ ನಿರ್ದೇಶಕ ಮತ್ತು ಪ್ರಾಂಶುಪಾಲರು ಸೇರಿದಂತೆ ಮೂವರನ್ನು…

8 months ago

ಆಸ್ಪತ್ರೆಯಲ್ಲಿ ಜೋಡಿಯ ಲೈಂಗಿಕ ಕ್ರಿಯೆ: ದೃಶ್ಯ ಕಂಡ ಬಾಲಕಿಯ ಬಾಯಿಮುಚ್ಚಿ ಅತ್ಯಾಚಾರ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ(ವಿಶೇಷ ಸಾಮರ್ಥ್ಯ) ಮೇಲೆಯೇ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಅತ್ಯಾಚಾರ ನಡೆಸಿದ ಅಬ್ದುಲ್ ಹಲೀಂ, ಅತ್ಯಾಚಾರ ಮಾಡಲು ಸಹಕಾರ ನೀಡಿದ ಇಬ್ಬರನ್ನು…

8 months ago

ದೆಹಲಿಯಲ್ಲಿ ಶಿಕ್ಷಕನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಪರಾರಿ

ದೆಹಲಿಯ ದ್ವಾರಕಾದ ಸರ್ಕಾರಿ ಶಾಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

11 months ago

ಆರಗ ಇತಿಹಾಸದಲ್ಲಿಯೇ ಅಸಮರ್ಥ ಗೃಹಸಚಿವ, ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರಿನಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಕಾಂಗ್ರೆಸ್ ಘಟಕ,…

1 year ago

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಸಾವು, ಡೆತ್ ನೋಟ್ ನಲ್ಲಿ ಬಿಜೆಪಿ ಕಾರ್ಯಕರ್ತನ ಹೆಸರು ಪತ್ತೆ

ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.

1 year ago

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಗೆ ದ ಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ಟಿಎಸ್ಸಿ–ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯ 1 ಲಕ್ಷ ದಂಡ 20…

1 year ago

ಸಹರಾನ್ಪುರ: ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ ಬಂಧನ

ಉತ್ತರ ಪ್ರದೇಶದ ಸಹರಾನ್ಪುರದ ದೇಹತ್ ಕೊತ್ವಾಲಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಂದೆಯ ಸ್ನೇಹಿತ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ.

1 year ago

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಮದ್ಯ ಕುಡಿಸಿ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

1 year ago

ಕೆ.ಆರ್.ಪೇಟೆ: ಬಾಲಕಿ ಅಪಹರಣ, ತಂದೆ ಆತ್ಮಹತ್ಯೆ, ಕುಟುಂಬಸ್ಥರಿಂದ ಶವವಿಟ್ಟು ಪ್ರತಿಭಟನೆ

ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಯುವಕನ ವಿರುದ್ದ ಕ್ರಮ ಕೈಗೊಳ್ಳದೇ ವಿಳಂಬ ಮಾಡಿದ ಪೊಲೀಸರ ವರ್ತನೆಯಿಂದ ಬಾಲಕಿ ತಂದೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ

2 years ago

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯ ಜತೆ ದೈಹಿಕ ಸಂಪರ್ಕ ಬೆಳೆಸಿ ಗಂಡು ಮಗುವಿನ ಜನನಕ್ಕೆ ಕಾರಣವಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

2 years ago

ಮುಂಬೈ: ಅಪ್ರಾಪ್ತೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವೃದ್ಧನಿಗೆ ಜೈಲು ಶಿಕ್ಷೆ

 ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ 72 ವರ್ಷದ ವ್ಯಕ್ತಿಗೆ ಪೋಕ್ಸೊ ಪ್ರಕರಣದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2 years ago