ಅಪ್ರಾಪ್ತ

ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಹೈಕೋರ್ಟ್

ತನ್ನ ಅಪ್ರಾಪ್ತ ಸಹೋದರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

4 months ago

ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರಿಂದ ಅತ್ಯಾಚಾರ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರಿಂದ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

9 months ago

ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನಿಗೆ ಒದ್ದ ಆರ್ ಪಿಎಫ್ ಪೊಲೀಸ್ ಅಮಾನತು

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬೆಲ್ತಾರಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಕನನ್ನು ಒದೆಯುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರೈಲ್ವೆ ಪ್ರೊಟೆಕ್ಷನ್…

10 months ago

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಲ್ಮಡ್ಕದ ಯುವಕನ ಸೆರೆ

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಿಯ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.

10 months ago

ಗುಜರಾತ್: ಅಪ್ರಾಪ್ತ ಬಾಲಕಿ ಕಳ್ಳಸಾಗಣೆ, ಗುಜರಾತ್ ನಲ್ಲಿ 6 ಮಂದಿಯ ಬಂಧನ

ಮದುವೆಯ ಸೋಗಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಗುಜರಾತ್ನ ಬನಸ್ಕಾಂತ ಪೊಲೀಸರು ಬಂಧಿಸಿದ್ದಾರೆ.

2 years ago

ಹೊಸದಿಲ್ಲಿ: ಪೋಕ್ಸೋ ನ್ಯಾಯಾಧೀಶರ ಅಮಾನತು ಹಿಂಪಡೆದ ಪಾಟ್ನಾ ಹೈಕೋರ್ಟ್

ಅಪ್ರಾಪ್ತ ವಯಸ್ಕಳ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ದಾಖಲೆಯ ಒಂದು ದಿನದಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ದಂಡ ವಿಧಿಸಲಾಗಿದ್ದ ನ್ಯಾಯಾಂಗ ಅಧಿಕಾರಿಯ ಅಮಾನತು ಆದೇಶವನ್ನು ಪಾಟ್ನಾ ಹೈಕೋರ್ಟ್ ಹಿಂಪಡೆದಿದೆ.

2 years ago