ಅಫ್ಘಾನಿಸ್ತಾನ

ಟಾಸ್​ ಗೆದ್ದ ಕ್ಯಾಪ್ಟನ್​​​ ರೋಹಿತ್​ ಶರ್ಮಾ: ಬ್ಯಾಟಿಂಗ್​ ಆಯ್ಕೆ

ಇಂದು  ಅಂತರಾಷ್ಟ್ರೀಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.

3 months ago

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.

5 months ago

ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಲು ಮುಂದಾದ ತಾಲಿಬಾನ್

ಅಫ್ಘಾನಿಸ್ತಾನದ ತಾಲಿಬಾನ್ ನೇಮಕಗೊಂಡ ಉಪ ವಿದೇಶಾಂಗ ಸಚಿವ ಶೇರ್ ಮೊಹಮ್ಮದ್ ಅಬ್ಬಾಸ್ ಅವರು ತಾಲಿಬಾನ್‍ನಿಂದ ಜನರು ದೂರವಾಗಲು ಮುಖ್ಯ ಕಾರಣ ಮಹಿಳಾ ಶಿಕ್ಷಣದ ಮೇಲಿನ ನಿರಂತರ ನಿಷೇಧ…

5 months ago

ವಿಶ್ವಕಪ್​ನಲ್ಲಿಂದು ಆಫ್ರಿಕಾ-ಅಫ್ಘಾನಿಸ್ತಾನ ಮುಖಾಮುಖಿ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 42ನೇ ಪಂದ್ಯದಲ್ಲಿ ತೆಂಬ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ…

6 months ago

ವಿಶ್ವಕಪ್ ಅಖಾಡದಲ್ಲಿ ಇಂದು ಶ್ರೀಲಂಕಾ- ಅಫ್ಘಾನ್ ಮುಖಾಮುಖಿ

ಏಕದಿನ ವಿಶ್ವಕಪ್‌ನಲ್ಲಿ ಇಂದು (ಅ.30) ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಹಾದಿ ಜೀವಂತವಾಗಿರಲಿದೆ.

6 months ago

ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ಅಫ್ಘಾನಿಸ್ತಾನ ಮುಖಾಮುಖಿ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ನಡೆಯಲಿರುವ 22ನೇ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ.…

6 months ago

ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪನ

ಕಳೆದ ವಾರವಷ್ಟೆ ಅಫ್ಘಾನಿಸ್ತಾನ ಪ್ರಬಲ ಭೂಕಂಪದಿಂದ ನಲುಗಿ ಹೋಗಿತ್ತು. ಸಾವಿರಾರು ಜನರು ಮೃತಪಟ್ಟಿದ್ದರು. ಇದೀಗ ಭಾನುವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ.

7 months ago

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಮಿ ಕಂಪಿಸಿದೆ, ಕಳೆದ ವಾರವಷ್ಟೇ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿತ್ತು.…

7 months ago

ಅಫ್ಘಾನ್‌ನಲ್ಲಿ 6.3 ತೀವ್ರತೆಯ ಭೂಕಂಪ:14 ಮಂದಿ ಸಾವು

ಪಶ್ಚಿಮ ಅಫ್ಘಾನಿಸ್ತಾನದಲ್ಲಿಇಂದು 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, 14 ಜನರು ಸಾವನ್ನಪ್ಪಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

7 months ago

ಏಷ್ಯನ್ ಗೇಮ್ಸ್ 2023 : ‘ಚಿನ್ನ’ಕ್ಕಾಗಿ‌ ಇಂದು ಭಾರತ-ಅಫ್ಘಾನ್ ಫೈಟ್

ಏಷ್ಯನ್​ ಗೇಮ್ಸ್​-2023ರ ಪುರುಷರ ಕ್ರಿಕೆಟ್​ನ ಫೈನಲ್ ಪಂದ್ಯ ಇಂದು ನಡೆಯಲಿದ್ದು, ಭಾರತ ತಂಡ ಹಾಗೂ ಅಫ್ಘಾನಿಸ್ತಾನ ತಂಡ ಬಂಗಾರಕ್ಕಾಗಿ ಸೆಣಸಲಿವೆ.

7 months ago

ಭಾರತದಲ್ಲಿ ರಾಯಭಾರ ಕಚೇರಿ ಮುಚ್ಚಿದ ಅಫ್ಘಾನಿಸ್ತಾನ

ಭಾರತ ಸರ್ಕಾರದಿಂದ ಬೆಂಬಲದ ಕೊರತೆ, ಸಿಬ್ಬಂದಿ ಮತ್ತು ಸಂಪನ್ಮೂಲಗಳ ಕೊರತೆಯನ್ನು ಉಲ್ಲೇಖಿಸಿ ಭಾರತದಲ್ಲಿನ ತನ್ನ ರಾಯಭಾರ ಕಚೇರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಅಫ್ಘಾನಿಸ್ತಾನ ಘೋಷಿಸಿದೆ.

7 months ago

ಶ್ರೀನಗರ: ಭೂಕಂಪನದ ವೇಳೆ ಹೆರಿಗೆ ಶಸ್ತ್ರಕ್ರಿಯೆ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ 6.6 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಕಂಪನ…

1 year ago

ಅಫ್ಘಾನಿಸ್ತಾನದಲ್ಲಿ ಹಿಮಪಾತಕ್ಕೆ 3 ಬಲಿ, ಇಬ್ಬರಿಗೆ ಗಾಯ

ಅಫ್ಘಾನಿಸ್ತಾನದ ಬಡಾಕ್ಷನ್ ಪ್ರಾಂತ್ಯದ ಗ್ರಾಮವೊಂದರಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

1 year ago

ಕಾಬೂಲ್: ರಸ್ತೆ ಅಪಘಾತದಲ್ಲಿ ಇಬ್ಬರು ಸಾವು, 9 ಮಂದಿಗೆ ಗಾಯ

ಅಫ್ಘಾನಿಸ್ತಾನದ ಸಮಂಗನ್ ಪ್ರಾಂತ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸಂಚಾರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

1 year ago

ಕಾಬೂಲ್: ಅಫ್ಘಾನ್ ವಿದೇಶಾಂಗ ಸಚಿವಾಲಯದ ಹೊರಗೆ ಆತ್ಮಾಹುತಿ ಬಾಂಬ್ ಸ್ಫೋಟ, 5 ಸಾವು

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago