ಅಬಕಾರಿ ಇಲಾಖೆ

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಮದ್ಯಪ್ರಿಯರಿಗೆ ಮತದಾನ ಜಾಗೃತಿ

ಸಂಸತ್ ಚುನಾವಣೆ ಹಿನ್ನೆಲೆ ಕಟ್ಟೆಚ್ಚರವಹಿಸಿರೋ ಚಾಮರಾಜನಗರ ಜಿಲ್ಲಾ ಅಬಕಾರಿ ಇಲಾಖೆ ಮದ್ಯಪ್ರಿಯರಿಗೆ ಮತದಾನ ಜಾಗೃತಿ ಜೊತೆಗೆ ರಾಜಕಾರಣಿಗಳ ಬಾರ್ ಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.

3 weeks ago

ರಾಜ್ಯದಲ್ಲಿ ಹೊಸ ವೈನ್ ಶಾಪ್ ಗಳಿಗೆ ಪರವಾನಗಿ ಕೊಡುವುದಿಲ್ಲ

ಅಬಕಾರಿ ಇಲಾಖೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅತೀ ಶೀಘ್ರದಲ್ಲೇ ಕೆಲವೊಂದು ಬದಲಾವಣೆಗಳು ಇಲಾಖೆಯಲ್ಲಿ ಜಾರಿಗೆ ಬರಲಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.

5 months ago

ಸುಳ್ಯ: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ, ಲೀಟರ್ ಗಟ್ಟಲೆ ಸಾರಾಯಿ ವಶಕ್ಕೆ

ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕಂಜಿಪಿಲಿ ಮತ್ತು ನೂಜಾಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಎ.15ರಂದು ವರದಿಯಾಗಿದೆ.

1 year ago

ಚಾಮರಾಜನಗರದಲ್ಲಿ ಭದ್ರತಾ ಚೀಟಿ ಇಲ್ಲದ ಅಕ್ರಮ ಮದ್ಯ ವಶ

ಅಬಕಾರಿ ಭದ್ರತಾ ಚೀಟಿಗಳು ಇಲ್ಲದೆ ಇರುವ ಕಾರಣದಿಂದ ಒಟ್ಟಾರೆ 14,65,015 ರೂ. ಮೌಲ್ಯದ 9012ಲೀ ಬಿಯರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಸಂಬಂಧಪಟ್ಟವರ ವಿರುದ್ದ…

1 year ago

ಕಾರವಾರ: ಲಕ್ಷಾಂತರ ಮೌಲ್ಯದ ಅಕ್ರಮ‌ ಮದ್ಯ ವಶ

ಹಾರವಾಡದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ರೂ. ಮೌಲ್ಯದ ಮದ್ಯ ಅಬಕಾರಿ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದಿದೆ.

1 year ago

ಬೀದರ್‌: ಅಬಕಾರಿ ದಾಳಿ, 1.44 ಲಕ್ಷ ಮೌಲ್ಯದ ಮದ್ಯ ವಶ

ಅಬಕಾರಿ ಇಲಾಖೆಯ ಸಿಬ್ಬಂದಿ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ನಾಲ್ಕು ಪ್ರಕರಣಗಳಲ್ಲಿ ₹ 1,44,521 ಮೌಲ್ಯದ ಬಿಯರ್, ಕಲಬೆರಕೆ ಸೇಂದಿ ಹಾಗೂ ಎರಡು…

1 year ago

ಶಿವಮೊಗ್ಗ: ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ…

1 year ago

ಹನೂರು: ಅಕ್ರಮ ಕಳ್ಳಭಟ್ಟಿ ಸಾರಾಯಿ ವಶ, ಆರೋಪಿ ಪರಾರಿ

ಅಕ್ರಮವಾಗಿ ದಾಸ್ತಾನು ಮಾಡಿದ್ದ ಕಳ್ಳಭಟ್ಟಿ ಸಾರಾಯಿ ಹಾಗೂ ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಾರಳ್ಳಿ ಗ್ರಾಮದಲ್ಲಿ ನಡೆದಿದೆ.

1 year ago

ಕೇರಳ: ಮಾದಕ ವಸ್ತುಗಳಿಗೆ ಸಂಬಂಧಿಸಿ 168 ಮಂದಿಯನ್ನು ಬಂಧಿಸಿದ ಅಬಕಾರಿ ಇಲಾಖೆ

ಕೇರಳದಲ್ಲಿ ಓಣಂ ಹಬ್ಬದ ಭರ್ಜರಿ ತಯಾರಿಗಳ ನಡೆಯುತ್ತಿದೆ. ಈ ನಡುವೆ ಮಾದಕವಸ್ತುಗಳ ಸಮರ ಸಾರಿದ ರಾಜ್ಯ ಅಬಕಾರಿ ಇಲಾಖೆ, 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು ಒಟ್ಟು 168…

2 years ago

ಈ ಬಾರಿಯ ‘ರಾಜ್ಯ ಬಜೆಟ್’ನಲ್ಲಿ ‘ಅಬಕಾರಿ ಇಲಾಖೆ’ಗೆ ಹೊಸ ರೂಪ ನೀಡಲಾಗುತ್ತದೆ : ಸಿಎಂ ಬೊಮ್ಮಾಯಿ

ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ ನೀಡಲಾಗುತ್ತದೆ ಹೊರ ರಾಜ್ಯಗಳಿಂದ ನಕಲಿ ಮದ್ಯ ತಂದು ಮಾಡೋದಕ್ಕೂ ಕ್ರಮ ಕೈಗೊಂಡಿದೆ ಎಂಬುದಾಗಿ ಮುಖ್ಯಮಂತ್ರಿ…

2 years ago

ವೀಕೆಂಡ್ ಕರ್ಪ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ

ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ…

2 years ago