ಅಭಿವೃಧ್ಧಿ

ಮಂಗಳೂರು: 6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ್ ರಿಂದ ಶಂಕುಸ್ಥಾಪನೆ

ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಾಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.

2 years ago