ಅಮರನಾಥ ಶೆಟ್ಟಿ

ಮೂಡುಬಿದಿರೆ: ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ. ಅಮರಶ್ರೀ ನಾಮಪತ್ರ ಸಲ್ಲಿಕೆ

ವಿಧಾನ ಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಸ್ಪರ್ಧಿಸಲಿದ್ದು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

1 year ago