ಅಮರನಾಥ

28 ನೇ ದಿನ 7,000 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಅಮರನಾಥ ಯಾತ್ರೆ

ಅಮರನಾಥ ಗುಹೆ ದೇವಾಲಯಕ್ಕೆ ಹೋಗುವ ಅವಳಿ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನದ ಹೊರತಾಗಿಯೂ, ಯಾತ್ರೆಯ 28 ನೇ ದಿನದಂದು 7,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು 'ದರ್ಶನ' ಪಡೆದರು.

9 months ago

ಅಮರನಾಥ ಯಾತ್ರೆಯಲ್ಲಿ ಹರ್​ ಹರ್​ ಮಹಾದೇವ್ ಎಂದ ಸೈಫ್​ ಪುತ್ರಿ

ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅದರ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅಪ್ಪ ಮುಸ್ಲಿಂ ಆಗಿದ್ದರೂ ಹಿಂದೂ ಸಂಪ್ರದಾಯವನ್ನು ಪಾಲಿಸುತ್ತಿರುವ…

10 months ago

ಅಮರನಾಥ ಭೂಕುಸಿತ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿಕೊಂಡು ಸಂಕಷ್ಟದಲ್ಲಿದ್ದಾರೆ. ಈ ಪೈಕಿ, 23 ಯಾತ್ರಾರ್ಥಿಗಳು…

10 months ago

ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ ನ ಪ್ರಯಾಣಕ್ಕೆ ಚಾಲನೆ

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಜಮ್ಮು ನಗರದಿಂದ ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು.

10 months ago

ಶ್ರೀನಗರ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮಂಜೂರು ಮಾಡಿದ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದ ಎಲ್ ಜಿ

ಅಮರನಾಥ ಗುಹೆಯ ಬಳಿ ಜುಲೈ 8ರಂದು ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ  2 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್…

2 years ago

ಬಂಟ್ವಾಳ: ಅಮರನಾಥ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಯಾತ್ರಾರ್ಥಿಗಳು ವಾಪಸ್

ತಾಲೂಕಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಬಂಟ್ವಾಳದ 27 ಮಂದಿ ಯಾತ್ರಾರ್ಥಿಗಳ ತಂಡ ಸೋಮವಾರ ಬೆಳಿಗ್ಗೆ ಮಂಗಳೂರಿಗೆ ಸುರಕ್ಷಿತವಾಗಿ ತಲುಪಿದ್ದಾರೆ.

2 years ago

ಉತ್ತರಖಂಡ: ಮೇಘಸ್ಫೋಟದ ಬಳಿಕ ಅಮರನಾಥ ಯಾತ್ರೆ ಪುನರಾರಂಭ!

ಮೇಘಸ್ಫೋಟದಿಂದಾಗಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು (ಸೋಮವಾರ) ಪುನರಾರಂಭವಾಗಿದೆ. ಇಂದು ಶಿವಲಿಂಗದ ದರ್ಶನಕ್ಕೆ 4ಸಾವಿರ ಭಕ್ತರಿಗೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಯಾತ್ರಾರ್ಥಿಗಳು ಪಹಲ್ಗಾಮ್‌ನ…

2 years ago

ಬಾಲ್ಟಾಲ್ನಲ್ಲಿ ಅಮರನಾಥ ಯಾತ್ರಿಕರಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ ಸೇನೆ

ಕಾಶ್ಮೀರದ ಬಾಲ್ಟಾಲ್‌ನಲ್ಲಿ ಮೇಘಸ್ಫೋಟದಲ್ಲಿ ಗಾಯಗೊಂಡ ಅಮರನಾಥ ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯನ್ನು ಭಾರತೀಯ ಸೇನೆಯು ನಿರಂತರವಾಗಿ ನಡೆಸುತ್ತಿದೆ. ಗಾಯಾಳುಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ…

2 years ago

ಅಮರನಾಥ ಯಾತ್ರೆಯಲ್ಲಿರುವ ಬಂಟ್ವಾಳದ 30 ಮಂದಿ ಸುರಕ್ಷಿತ

ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ…

2 years ago

ಬೆಂಗಳೂರು: ಅಮರನಾಥದಲ್ಲಿ ಕನ್ನಡಿಗರು ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದ ಸಿಎಂ

ಅಮರನಾಥ್ ದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 16ಕ್ಕೆ ಏರಿದೆ. ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

2 years ago

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆ ಸ್ಥಗಿತ

ಎರಡೂ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಬುಧವಾರ ಘೋಷಿಸಿದ್ದಾರೆ.

2 years ago

ಜಮ್ಮು-ಕಾಶ್ಮೀರ: ರಾತ್ರೋರಾತ್ರಿ ಸೇತುವೆ ನಿರ್ಮಾಣ ಮಾಡಿ ದಾಖಲೆ ಬರೆದ ಭಾರತೀಯ ಸೇನೆ

ತಾಪಮಾನದಲ್ಲಿ ಹಠಾತ್‌ ಏರಿಕೆಯಿಂದಾಗಿ ಬಾಲ್ಟಾಲ್‌ನ ಬ್ರಾರಿಮಾರ್ಗ್ ಬಳಿ ಭೂಕುಸಿತದಿಂದ ಎರಡು ಸೇತುವೆ ಸಂಪೂರ್ಣ ಕೊಚ್ಚಿಹೋಗಿತ್ತು. ಅಮರನಾಥ ಯಾತ್ರಿಕರಿಗೆ ತೊಂದರೆಯಾದಂತೆ ಭಾರತೀಯ ಸೇನೆಯ ರಾತ್ರೋರಾತ್ರಿ ಸೇತುವೆ ನಿರ್ಮಾಣ ಮಾಡಿ…

2 years ago