ಅಮೃತ ಮಹೋತ್ಸವ

ಬೆಥನಿ ಎಜುಕೇಶನಲ್ ಸೊಸೈಟಿಯ ಅಮೃತ ಮಹೋತ್ಸವ

ಬೆಥನಿ ಎಜುಕೇಷನಲ್‌ಸೊಸೈಟಿ(ರಿ) BES)ಪರಿವರ್ತನೀಯ ಶಿಕ್ಷಣದಲ್ಲಿ ದಾರಿ ದೀಪವಾಗಿದ್ದು, ತನ್ನ ಮಹತ್ವದ ಮೈಲುಗಲ್ಲೊಂದನ್ನು ತಲುಪಿದೆ. ತನ್ನಅಮೃತ ಮಹೋತ್ಸವದ ಸಮಾರೋಪ ಆಚರಣೆಯನ್ನು೨೦೨೩ರ ಸೆಪ್ಟೆಂಬರ್ ೧೮ ರಂದು ಸೋಮವಾರದಂದು ಆಚರಿಸಿಕೊಳ್ಳಲು ಸಜ್ಜಾಗಿದೆ.…

7 months ago

ಏನಿದು ಮೇರಿ ಮಾಟಿ ಮೇರಾ ದೇಶ್ ರಾಷ್ಟ್ರವ್ಯಾಪಿ ಅಭಿಯಾನ

ದೇಶದ 75 ವರ್ಷಗಳ ಸ್ವಾತಂತ್ರ್ಯ ಸ್ಮರಣೆಗಾಗಿ ಕೇಂದ್ರ ಸರ್ಕಾರ ಆರಂಭಿಸಿದ ಅಮೃತ ಮಹೋತ್ಸವದ ಜತೆಗೇ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಮೇರಿ ಮಾಟಿ ಮೇರಾ ದೇಶ್…

9 months ago

ಚಾಮರಾಜನಗರ: ಜೋಗುಳ ಹಾಡು ಸ್ಪರ್ಧೆಯಲ್ಲಿ ಬಹುಮಾನ, ಮನ್ ಕಿ ಬಾತ್ ನಲ್ಲಿ ಪ್ರಧಾನಿ ಶ್ಲಾಘನೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಾಂಸ್ಕೃತಿಕ ಸಚಿವಾಲಯವು ಆಯೋಜಿಸಿದ್ದ ಪೆನ್ ಲೋರಿ (ಜೋಗುಳ ಹಾಡು ಸ್ಪರ್ಧೆ)ಯಲ್ಲಿ ಪ್ರಥಮ ಬಹುಮಾನ 6 ಲಕ್ಷ ರೂ. ಪಡೆದ  ಮಂಜುನಾಥ್…

1 year ago

ಮಂಗಳೂರು: ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

ಸ್ವಚ್ಛ ಅಮೃತ ಮಹೋತ್ಸವದ ಅಂಗವಾಗಿ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಧ್ಯೇಯವಾಕ್ಯದೊಂದಿಗೆ ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

2 years ago

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಕ್ರೀಡಾಂಗಣದಲ್ಲಿ 5500 ವಿದ್ಯಾರ್ಥಿಗಳಿಂದ 75ರ ಸಂಕೇತ ರಚಿಸಲಾಯಿತು.

2 years ago

ಮೈಸೂರು: ನಮ್ಮ ನಡಿಗೆ ಆರೋಗ್ಯದ ಕಡೆಗೆ ಕಾರ್ಯಕ್ರಮ

75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಿರ್ಮಲ ಆಸ್ಪತ್ರೆ ಹಾಗೂ ಭಗವಾನ್ ಮಹಾವೀರ್ ದರ್ಶನ್ ಕಣ್ಣಿನ ಆಸ್ಪತ್ರೆ ಅವರ ಸಹಯೋಗದೊಂದಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್…

2 years ago

ಶಿವಮೊಗ್ಗ: ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದು ಇಬ್ಬರಿಗೆ ಚೂರಿ ಇರಿತ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ  ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ…

2 years ago

ಉಜಿರೆ: ವಿಶ್ವ ಮಾನವತೆಯೊಂದಿಗೆ ರಚನಾತ್ಮಕ ಬೆಳವಣಿಗೆ ಅನಿವಾರ್ಯ ಎಂದ ಡಾ.ಡಿ.ವೀರೇಂದ್ರ ಹೆಗ್ಗಡೆ

ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ…

2 years ago

ಮಂಗಳೂರು: ರಾಮಕೃಷ್ಣ ಮಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಧ್ವಜಾರೋಹಣ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಮುಂಜಾನೆ ಏಳು ಗಂಟೆಗೆ ಧ್ವಜಾರೋಹಣವನ್ನು ರಾಮಕೃಷ್ಣ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

2 years ago

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ

ಅಗೋಸ್ಟ್ 15, 2022 ರಂದು ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸೈನಿಕ ಶ್ರೀಯುತ ಅಲ್ಫೋನ್ಸ್ ಡಿಸೋಜಾ ಧ್ವಜಾರೋಹಣವನ್ನು ನೆರವೇರಿಸಿದರು.

2 years ago

ಚಾಮರಾಜನಗರ:  ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲಿ ಪ್ರತಿ ಮನೆಮನೆಯಲ್ಲೂ, ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ ನೀಡಿದರು.

2 years ago

ಮೈಸೂರು: ಎಂಐಟಿಯಲ್ಲಿ ದಾಖಲೆಯ ಮೋದಿ ಕಲಾಕೃತಿ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ  ಮೈಸೂರಿನ ಎಂಐಟಿ ಕಾಲೇಜು ನೂತನ  ದಾಖಲೆ ನಿರ್ಮಿಸಲು   ಮುಂದಾಗಿದೆ. ಪ್ರಧಾನಮಂತ್ರಿ  ನರೇಂದ್ರ   ಮೋದಿಯವರ ಸ್ಟೆನ್ಸಿಲ್ ಕಲಾಕೃತಿ ರಚಿಸಿ ಗಮನ ಸೆಳೆದಿದೆ.  

2 years ago

ಮೈಸೂರು: ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಜಾಗೃತಿ

ಒಂಟಿಕೊಪ್ಪಲು ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಶ್ರಾವಣ ಮಾಸದ 3ನೇ ಶನಿವಾರದಂದು ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾಗರಿಕರಿಗೆ ರಾಷ್ಟ್ರಧ್ವಜ ವಿತರಿಸಿ ಮನೆಮನೆಯಲ್ಲೂ…

2 years ago

ಮಂಗಳೂರು: ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಪವರ್ ಲೂಮ್ ತರಬೇತಿ ಕೇಂದ್ರದಿಂದ ಹರ್ ಘರ್ ತಿರಂಗ ಅಭಿಯಾನ

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ, ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ - ಹರ್ ಘರ್ ತಿರಂಗ ಅಭಿಯಾನವನ್ನು ಕ್ಯಾಂಪಸ್ ನಲ್ಲಿ ಡಿಎಸ್ಐಆರ್ ಯೋಜನೆಯಡಿಯಲ್ಲಿ…

2 years ago

ಕಾರವಾರ: ಅಮೃತ ಮಹೋತ್ಸವದ ಅಂಗವಾಗಿ ಬೈಕ್ ಕೋಸ್ಟ್ ಗಾರ್ಡ್ ನಿಂದ ಬೈಕ್ ರ‍್ಯಾಲಿ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಕೋಸ್ಟ್ ಗಾರ್ಡ್ ವತಿಯಿಂದ ಆಯೋಜಿಸಲಾಗಿರುವ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು.

2 years ago