ವಾಷಿಂಗ್ಟನ್ : ಅಮೆರಿಕದ ಯೂನಿವರ್ಸಿಟಿಯೊಂದರಲ್ಲಿ ಕೆಲವು ದಿನಗಳ ಹಿಂದೆ ಗುಂಡಿನ ದಾಳಿ ಮರೆಯಾಗುವ ಮುನ್ನವೇ ಅಮೆರಿಕದ ಟಕೋಮಾದಲ್ಲಿ ಗುಂಡಿನ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಈ ದಾಳಿ ನಡೆದಿದ್ದು, , ಗುಂಡಿನ ದಾಳಿಯಲ್ಲಿ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆತನೂ ಕೂಡ...
Know MoreGet latest news karnataka updates on your email.