ಅರಣ್ಯ

ಗಡಿ ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ: 3 ನಕ್ಸಲರ ಎನ್​ಕೌಂಟರ್

ಕಂಕೇರ್​ ಜಿಲ್ಲೆಯ ಹುರ್ತಾರೈ ಕೋಯಲಿಬೆರಾದ ದಕ್ಷಿಣ ಪ್ರದೇಶದ ಅರಣ್ಯದಲ್ಲಿ ಭಾನುವಾರ ಮುಂಜಾನೆ ಗಡಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

2 months ago

ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ

ಜಿಲ್ಲೆಯ ಜನರ ನಿದ್ದೆಗೆಡಿಸಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದ್ದು, ಸರಗೂರು ತಾಲೂಕಿನ ಚಿಕ್ಕನಹಳ್ಳಿ ಅರಣ್ಯ ಬಳಿಯ ಜಮೀನೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಹುಲಿ ಬಿದ್ದಿದೆ.

3 months ago

ಉಗ್ರರೊಂದಿಗೆ ಹೋರಾಟದಲ್ಲಿ ಸೇನಾಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಉಗ್ರರು ಮತ್ತು ಸೇನಾ ಪಡೆ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಅಧಿಕಾರಿ ಹುತಾತ್ಮರಾಗಿದ್ದು,…

5 months ago

ಮಾಂಸಕ್ಕಾಗಿ ಎಂಟು ಬಾವಲಿ ಕೊಂದವರು ಅಂದರ್‌

ಕುಣಿಗಲ್‌: ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ಕು ಆರೋಪಿಗಳನ್ನು ವಲಯ ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿಯ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ,…

6 months ago

ಜೀವನ ಮತ್ತು ಜೀವನೋಪಾಯ ಎರಡೂ ಮುಖ್ಯ: ಈಶ್ವರ ಖಂಡ್ರೆ

ಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು…

8 months ago

ಉಪ್ಪಿನಂಗಡಿ: ಸಾರಂಗವನ್ನು ಕೊಂದ ಮೂವರ ಸೆರೆ

ಉಪ್ಪಿನಂಗಡಿ ಸಮೀಪದ ಪಟ್ರಮೆ ಮೀಸಲು ಅರಣ್ಯದಲ್ಲಿ ಸಾರಂಗವನ್ನು ಕೊಂದಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

9 months ago

ಕಾಡು ರಕ್ಷಿಸುತ್ತೇವೆಂದ ಎನ್.ಜಿ.ಒ ಸದಸ್ಯರಿಂದ ಕಡವೆ ಬೇಟೆ…!

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟು ಅಗಾಧವಾದ ಅರಣ್ಯ ಸಂಪತ್ತು ಇದಿಯೋ ಅಷ್ಟೇ ವನ್ಯಜೀವಿಗಳ ಆಶ್ರಯ ತಾಣವೂ ಆಗಿದೆ. ಇಂತಹ ವನ್ಯಜೀವಿಗಳಿಗೆ ಇದೀಗ ಪ್ರವಾಸಿಗರಿಂದ ಆಪತ್ತು ಎದುರಾಗಿದೆ.

9 months ago

ತುಮಕೂರು: ಅರಣ್ಯ ಮತ್ತು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಜಿಲ್ಲಾಧಿಕಾರಿ

ಮುಂದಿನ ಪೀಳಿಗೆಗೆ ಫೋಟೋದಲ್ಲಿ ಮಾತ್ರ ಹುಲಿ, ಸಿಂಹ, ಚಿರತೆಯನ್ನು ತೋರಿಸುವ ಪರಿಸ್ಥಿತಿಯನ್ನು ನಾವುಗಳು ತರಬಾರದು. ಆದುದರಿಂದ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಅರಣ್ಯ ಮತ್ತು ಪ್ರಾಣಿಗಳ ರಕ್ಷಣೆಯ…

1 year ago

ಪಿರಿಯಾಪಟ್ಟಣ: ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಬೆಂಕಿ,ಅಪಾರ ಪ್ರಮಾಣದ ಅರಣ್ಯ ನಾಶ

ತಾಲೂಕಿನ ಬೆಟ್ಟದಪುರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿನ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಕಾಣಿಸಿಕೊಂಡಿರುವ ಅಗ್ನಿ ಅನಾಹುತಕ್ಕೆ ಅಪಾರ ಪ್ರಮಾಣದ ಅರಣ್ಯ…

1 year ago

ಉಡುಪಿ: ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಗೆ ಉತ್ತಮ ಸಹಕಾರ

ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆಗೆ ಸಾರ್ವಜನಿಕರು ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಇದರಿಂದ ಇಲಾಖೆಯು ಉತ್ತಮವಾಗಿ ಕಾರ್ಯ…

1 year ago

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದೇ ವಾರದಲ್ಲಿ ಎರಡು ಆನೆಗಳು ಮೃತ!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಲ್ಲಿ ಇಬ್ಬರು ಪಾಚಿಡರ್ಮ್ ಗಳು ಪರಸ್ಪರ ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

1 year ago

ಪಿರಿಯಾಪಟ್ಟಣ: ಆದಿವಾಸಿಗಳ ಪುನರ್ವಸತಿಗೆ ಬುಡಕಟ್ಟು ಸಮುದಾಯಗಳ ಒಕ್ಕೂಟ ಆಗ್ರಹ

ಅರಣ್ಯದಿಂದ ಸ್ಥಳಾಂತರಗೊಂಡು ಅರಣ್ಯದ ಹೊರಭಾಗದಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಡಾ.ಮುಜಾಫರ್ ಅಸ್ಸಾದಿ ವರದಿ ಆಧಾರದಲ್ಲಿ ಶೀಘ್ರ ಪುನರ್ವಸತಿ ಕಲ್ಪಿಸುವಂತೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ…

2 years ago

ಚಾಮರಾಜನಗರ: ಗಮನಸೆಳೆಯುವ ಕೊಳ್ಳೇಗಾಲ ಅರಣ್ಯ ಕಚೇರಿಯ ಜೀಪು!

ಕಾಡುಗಳ್ಳ ವೀರಪ್ಪನ್ ತನ್ನ ಜೀವಿತಾವಧಿಯಲ್ಲಿ ಮಲೆ ಮಹದೇಶ್ವರ ವ್ಯಾಪ್ತಿಯ ಅರಣ್ಯದಲ್ಲಿ ಮಾಡಿದ ಅಪರಾಧಗಳು ಒಂದೆರಡಲ್ಲ. ಆತನ ಕ್ರೌರ್ಯಕ್ಕೆ ಹಲವರು ಬಲಿಯಾಗಿದ್ದಾರೆ.

2 years ago

ಕಾರವಾರ: ಅರಣ್ಯವಾಸಿಗಳ ಪರ ಅಧಿವೇಶನದಲ್ಲಿ ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯಂದು ಧರಣಿ

ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಸುಪ್ರೀಂ ಕೋರ್ಟ್ ನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ನಿರ್ಣಯಿಸದಿದ್ದಲ್ಲಿ ಗಾಂಧಿ ಜಯಂತಿಯ ದಿನ ವಿಧಾನಸಭಾ ಅಧ್ಯಕ್ಷರ ಶಿರಸಿ ಮನೆಯ ಮುಂದೆ…

2 years ago

ಮೈಸೂರು: ಮೃತಪಟ್ಟ ಅರಣ್ಯ ರಕ್ಷಕನ ಕುಟುಂಬಕ್ಕೆ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಅರಣ್ಯ ರಕ್ಷಕ ದಂಡಯ್ಯ ಅವರ  ಕುಟುಂಬಕ್ಕೆ  ಮೂವತ್ತು ಲಕ್ಷ ರೂ.ಗಳ ಪರಿಹಾರದ ಆದೇಶ ಪ್ರತಿಯನ್ನು ಶಾಸಕ ಕೆ ಮಹದೇವ್ ವಿತರಿಸಿದರು.

2 years ago