ಅರಮನೆ ಮೈದಾನ

ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ: ಆರ್. ಅಶೋಕ್

ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್​ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ.…

3 months ago

ಬೆಂಗಳೂರು ಕಂಬಳ: ತಯಾರಾಗುತ್ತಿದೆ ಕರಾವಳಿ ಶೈಲಿಯ ಬೊಂಬಾಟ್‌ ಭೋಜನ

ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಕೋಣಗಳ ಓಟದ ಸ್ಪರ್ಧೆ ರಾಜಧಾನಿಯಲ್ಲಿ ನಡೆಯುತ್ತಿದೆ. ಜೊತೆಗೆ ಸಾಂಸ್ಕೃತಿಕ ವೈಭವದ ಆಯೋಜನೆ ಹಾಗೂ ರುಚಿಕರ ಅಡುಗೆ ಸಿದ್ಧವಾಗುತ್ತಿದೆ.

5 months ago

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನವನ್ನು…

6 months ago

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಘೋಷಣೆ

ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 76 ರತನಕ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

6 months ago

ಬೆಂಗಳೂರು ಕಂಬಳಕ್ಕೆ ದಿನಾಂಕ ಫಿಕ್ಸ್: 6 ಕೋಟಿ ರೂಪಾಯಿ ವೆಚ್ಚ

ಮಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ…

7 months ago

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಬಿ ಎಸ್ ವೈ ಕಟೀಲ್, ಅರುಣ್ ಸಿಂಗ್, ಶೆಟ್ಟರ್ ಮತ್ತಿತರರು ಭಾಗವಹಿಸಿದ್ದರು.

1 year ago

ಇಂದು ಬೆಂಗಳೂರಿನಲ್ಲಿ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಪ್ರಿಯಾಂಕಾ ಗಾಂಧಿ ವಾದ್ರಾ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ಬೃಹತ್ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

1 year ago

ಬೆಂಗಳೂರು: ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ ಎಂದ ಸಿದ್ದರಾಮಯ್ಯ

ಭಾರತದಲ್ಲಿ 107 ಕೋಟಿ ಜನರಲ್ಲಿ 40%  ಜನರಿಗೆ ಮಾತ್ರ ಕೆಲಸವಿದೆ. ಮೋದಿ ಪ್ರಧಾನಿಯಾದ ಮೇಲೆ ಯುವಕರಿಗೆ ಕೆಲಸವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

2 years ago

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ

ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ 40 ಪರ್ಸೆಂಟ್ ಕಮಿಷನ್ ಆರೋಪದ ಹಳಿಯ ಮೇಲೆ ಸಾಲುಗಟ್ಟಿ ಹೊರಟ ಕಾಂಗ್ರೆಸ್ ನಾಯಕರು, ಇದೇ ವಿಚಾರವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು…

2 years ago

ಅರಮನೆ ಮೈದಾನದಲ್ಲಿ ಇಂದು “ಪುನೀತ್‌ ನಮನ’ ಕಾರ್ಯಕ್ರಮ

ನಟ ಪುನೀತ್‌ ರಾಜಕುಮಾರ್‌ ಸ್ಮರಣಾರ್ಥ ಇಂದು “ಪುನೀತ್‌ ನಮನ’ ಕಾರ್ಯಕ್ರಮ ನಡೆಯಲಿದೆ. ಕನ್ನಡ ಚಿತ್ರರಂಗದ ವತಿಯಿಂದಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ನಡೆಯಲಿರುವ “ಪುನೀತ್‌…

2 years ago