ಅರವಿಂದ್ ಕೇಜ್ರಿವಾಲ್

ಮಾವಿನ ಹಣ್ಣು ತಿಂದು ಶುಗರ್‌ ಲೆವೆಲ್ ಏರಿಸಿ ಜಾಮೀನಿಗೆ ತಂತ್ರ ರೂಪಿಸುತ್ತಿರುವ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್‌ ಅವರ ಶುಗರ್ ಲೆವಲ್‌ನಲ್ಲಿ ವ್ಯತ್ಯಾಸ ಆಗುತ್ತಿದ್ದು, ಹೆಲ್ತ್ ಚೆಕಪ್ ಮಾಡಿಸಬೇಕು ಎಂದು ದೆಹಲಿ ರೋಸ್…

2 weeks ago

ʼಅರವಿಂದ್ ಕೇಜ್ರಿವಾಲ್ ಲಂಚದಲ್ಲಿ ಭಾಗಿʼ: ಹೈಕೋರ್ಟ್‌ ಮಹತ್ವದ ಆದೇಶ

ದೆಹಲಿ ಸರ್ಕಾರದ ಅಬಕಾರಿ ಲೈಸೆನ್ಸ್‌ಗೆ ಅನುಮತಿಗಾಗಿ ನಡೆದಿದೆ ಎನ್ನಲಾದ 100 ಕೋಟಿ ಹಗರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 weeks ago

ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ?

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು…

4 weeks ago

ಪಂಜಾಬ್‌ನ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಆಪ್ ಸ್ಪರ್ಧಿಸಲಿದೆ: ಅರವಿಂದ್ ಕೇಜ್ರಿವಾಲ್

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.

3 months ago

ಬಿಜೆಪಿ ಸೇರಲು ಆಮ್ ಆದ್ಮಿ ಪಕ್ಷದ 7 ಶಾಸಕರಿಗೆ ₹ 25 ಕೋಟಿ ಆಫರ್: ಅರವಿಂದ್ ಕೇಜ್ರಿವಾಲ್

ಇತ್ತೀಚೆಗೆ ಬಿಜೆಪಿ ಸೇರಲು ಆಮ್ ಆದ್ಮಿ ಪಕ್ಷದ ಏಳು ಶಾಸಕರಿಗೆ ₹ 25 ಕೋಟಿ ಆಫರ್ ಮಾಡಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

3 months ago

ಅರವಿಂದ್ ಕೇಜ್ರಿವಾಲ್ ಬಂಧನ ?; ಭೀತಿ ವ್ಯಕ್ತಪಡಿಸಿದ ಎಎಪಿ

ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಅವರು 3ನೇ ಬಾರಿಯೂ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸಬಹುದು…

4 months ago

ದೇಶದ ಹೆಸರನ್ನು ಬಿಜೆಪಿ ಎಂದು ಬದಲಾಯಿಸಬಹುದೇ: ಕೇಜ್ರಿವಾಲ್‌ ಪ್ರಶ್ನೆ

ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರಿಗೆ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಸಾಂಪ್ರದಾಯಿಕ ಇಂಡಿಯನ್‌ ಪ್ರೆಸಿಡೆಂಟ್‌ ಎಂಬ ಹೆಸರಿನ ಬದಲಿಗೆ 'ಭಾರತದ ರಾಷ್ಟ್ರಪತಿ' ಎಂದು ಬಳಸಿರುವುದಕ್ಕೆ ರಾಜಕೀಯ ಪಕ್ಷಗಳು…

8 months ago

ಉತ್ತರ ಪ್ರದೇಶ: ಎಎಪಿ ವಿಜೇತ ಅಭ್ಯರ್ಥಿಗಳನ್ನು ಭೇಟಿಯಾಗಲಿರುವ ಕೇಜ್ರಿವಾಲ್

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿಗಳನ್ನು ಭೇಟಿ ಮಾಡಿ ಶುಭಾಶಯ ಕೋರಲು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ…

12 months ago

ಏ.17 ರಂದು ವಿಶೇಷ ವಿಧಾನಸಭೆ ಅಧಿವೇಶನಕ್ಕೆ ಕರೆ ನೀಡಿದ ದೆಹಲಿ ಸರ್ಕಾರ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದ ಒಂದು ದಿನದ ಬಳಿಕ ದಿಲ್ಲಿ ಸರಕಾರವು ಎಪ್ರಿಲ್ 17ರಂದು…

1 year ago

ನವದೆಹಲಿ: ಪ್ರಾಮಾಣಿಕ ಪಕ್ಷಕ್ಕೆ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಭಾನುವಾರ ಬೆಳಿಗ್ಗೆ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ತಮ್ಮ ಹಕ್ಕನ್ನು ಚಲಾಯಿಸಿದರು.

1 year ago

ವಡೋದರಾ: ಭ್ರಷ್ಟ ಜನರ ಕಪಿಮುಷ್ಠಿಯಿಂದ ಮುಕ್ತಗೊಳಿಸಲು ದೇವರು ನನ್ನನ್ನು ಭೂಮಿಗೆ ಕಳುಹಿಸಿದ್ದಾನೆ

ಗುಜರಾತ್ ನಲ್ಲಿ ಹಿಂದೂ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮನ್ನು ತಾವು ಹನುಮಂತನ ದೊಡ್ಡ ಭಕ್ತ ಎಂದು ಕರೆದುಕೊಂಡಿದ್ದಾರೆ ಮತ್ತು ಅವರು…

2 years ago

ಗುಜರಾತ್: ರೈತರಿಗೆ ಐದು ಭರವಸೆ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಗುಜರಾತ್‌ನ ಸೌರಾಷ್ಟ್ರ ಪ್ರದೇಶದ ದ್ವಾರಕಾ ಪಟ್ಟಣದಲ್ಲಿ ರ್ಯಾಲಿಯನ್ನುದ್ದೇಶಿಸಿ ರೈತರಿಗೆ ಐದು "ಪ್ರಮುಖ ಭರವಸೆಗಳನ್ನು" ನೀಡಿದರು.

2 years ago

ದೆಹಲಿ: ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ಸಿಎಂ ಅರವಿಂದ ಕೇಜ್ರಿವಾಲ್

ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಆಡಳಿತರೂಢ ಪಕ್ಷ ಆಮ್ ಆದ್ಮಿ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರು ಇಂದು (ಆ.29) ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

2 years ago

ಅರವಿಂದ್‌ ಕೇಜ್ರಿವಾಲ್‌ ಗೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಬಿಜೆಪಿ ಮುಖಂಡ ಅರೆಸ್ಟ್‌

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರನ್ನು ಪಂಜಾಬ್ ಪೋಲೀಸರು…

2 years ago

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ

ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು (ಮಾ.31) ಬಂಧಿಸಿದ್ದಾರೆ.

2 years ago