ಅರವಿಂದ ಚೊಕ್ಕಾಡಿ

ಉಜಿರೆ: ಸಂವೇದನೆಯಿಂದ ಸಾಹಿತ್ಯದ ಸೃಷ್ಟಿ- ಅರವಿಂದ ಚೊಕ್ಕಾಡಿ

ಸಂವೇದನಾಶೀಲತೆಯಿಲ್ಲದೆ ಸಾಹಿತ್ಯವಿಲ್ಲ. ವೇದನೆಗಳು ಸಾಹಿತ್ಯದಲ್ಲಿ ಸಂವೇದನೆಯನ್ನು ಸೃಷ್ಟಿ ಮಾಡುತ್ತವೆ. ಈ ಸಂವೇದನೆಗಳು ಸಾಹಿತ್ಯ ಹಾಗೂ ಕಾವ್ಯಗಳ ಸೃಷ್ಟಿ ಮಾಡುತ್ತವೆ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು.

1 year ago