ಅರಿವಿನ ಮನೆ ಮಹಿಳಾ ಬಳಗ

ಜಗಮೆಚ್ಚಿದ ಮಗ ಪುನೀತ್ ರಾಜಕುಮಾರ್ ಲೋಕದಲ್ಲಿ ಚಿರಸ್ಥಾಯಿ

ಪ್ರತಿಯೊಬ್ಬರ ಹೃದಯದಲ್ಲೂ ನೆಲೆನಿಂತು ಜಗಮೆಚ್ಚಿದ ಮಗನಾಗಿ ತಮ್ಮ ಬಣ್ಣದ ಬದುಕಿನ ಮೂಲಕ ಕನ್ನಡವನ್ನು  ಶ್ರೀಮಂತಗೊಳಿಸಿ ಕನ್ನಡ ಚಿತ್ರರಂಗಕ್ಕೊಂದು ಹೊಸ ಭಾಷ್ಯ ಬರೆದು  ಹೋಗಿರುವ ಖ್ಯಾತ ಚಲನಚಿತ್ರ ಯುವನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡವಿರುವ ತನಕವೂ ಶಾಶ್ವತವಾಗಿ ಕನ್ನಡಿಗರೆದೆಯಲ್ಲಿ ಇದ್ದೇ ಇರುತ್ತಾರೆಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯಪಟ್ಟರು.

2 years ago