ಅರುಣ್ ಸಿಂಗ್

ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಲೋಕಸಭೆ ಚುನಾವಣೆ ಹಿನ್ನೆಲೆ  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್  ದೆಹಲಿಯಿಂದ ವಿಸ್ತಾರ ವಿಮಾನದಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

4 months ago

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂಬುದನ್ನು ಖಚಿತಪಡಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.

1 year ago

ವಿಜಯಪುರ: ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ ಎಂದ ಅರುಣ್ ಸಿಂಗ್

ಹಿಂದುತ್ವ ವಿರೋಧಿ ನಡೆಯಿಂದಾಗಿ ದೇಶದಲ್ಲಿ ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ. ಕನ್ನಡದಲ್ಲಿ 'ವಿನಾಶ ಕಾಳೆ ವಿಪರೀತ ಬುದ್ದಿ' ಎಂಬ ಮಾತಿದೆ, ಮತ್ತು ಸತೀಶ್ ಜಾರಕಿಹೋಳಿ ಅದೇ ರೀತಿ ವರ್ತಿಸುತ್ತಿದ್ದಾರೆ…

1 year ago

ಬೆಂಗಳೂರು: ರಾಹುಲ್ ಗಾಂಧಿಗೆ ಭಾರತ್ ಜೋಡೋ ಯಾತ್ರೆ ವಾಯು ವಿಹಾರವಿದ್ದಂತೆ – ಅರುಣ್ ಸಿಂಗ್

ಭಾರತ್ ಜೋಡೋ ಯಾತ್ರೆಯು ರಾಹುಲ್ ಗಾಂಧಿ ಅವರ 'ಬೆಳಿಗ್ಗೆ ಮತ್ತು ಸಂಜೆ ನಡಿಗೆ'ಯಲ್ಲದೆ ಮತ್ತೇನೂ ಅಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್…

2 years ago

ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ 3 ಅಭ್ಯರ್ಥಿಗಳು ಗೆಲ್ಲಲಿದ್ದಾರೆ!

ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ ಮೂರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

2 years ago

ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಿಜೆಪಿ ಖಂಡಿಸುತ್ತದೆ: ಅರುಣ್ ಸಿಂಗ್

ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿದೆ.

2 years ago

ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ: ಅರುಣ್ ಸಿಂಗ್

ಪ್ರಧಾನಿ ನರೇಂದ್ರ ‌ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

2 years ago

ಎಲೆಕ್ಷನ್ ಗೆ ಬಿಜೆಪಿ ಸಜ್ಜು: ನಾಳೆ ಏಕ ಕಾಲಕ್ಕೆ ಸರಣಿ ಸಭೆ ಆಯೋಜಿಸಿದ ಬಿಜೆಪಿ

ಮುಂಬರಲಿರುವ ಚುನಾವಣೆಗೆ ಅಧಿಕೃತವಾಗಿ ಸಿದ್ಧತೆ ನಡೆಸುವ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ಮೊದಲ ಹಂತವಾಗಿ ಮೂರು ತಂಡಗಳಿಂದ ಮೂರು ಹಂತದಲ್ಲಿ ವಿಭಾಗಶಃ ಸಭೆಗಳನ್ನು ಆಯೋಜಿಸಿದೆ.‌

2 years ago

ಶಾಸಕ ರಾಮದಾಸ್ ಕಾರ್ಯ ಶ್ಲಾಘಿಸಿದ ಅರುಣ್ ಸಿಂಗ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯನ್ನು ತಮ್ಮ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಯಶಸ್ವಿಯಾಗಿದ್ದಾರೆ ಎಂದು ಕರ್ನಾಟಕ ಭಾಜಪಾ ಉಸ್ತುವಾರಿ ಅರುಣ್ ಸಿಂಗ್…

2 years ago

ಅರುಣ್ ಸಿಂಗ್ ಡಿ. 27ರಿಂದ 29ರವರೆಗೆ ಕರ್ನಾಟಕ ಪ್ರವಾಸ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಡಿ. 27ರಿಂದ 29ರವರೆಗೆ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದಾರೆ.

2 years ago