ಅರ್ಜಿ

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ…

3 months ago

ಯುವನಿಧಿ ಯೋಜನೆಗೆ  ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭ

ಕಾಂಗ್ರೆಸ್‌ ಯುವನಿಧಿ ಯೋಜನೆಗೆ  ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪದವೀಧರರು ಸೇವಾಸಿಂಧು  ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‌ ತಿಳಿಸಿದ್ದಾರೆ.

4 months ago

ಜ್ಞಾನವಾಪಿ ಮಸೀದಿ ಕೇಸ್: ಹಿಂದೂ ಪರ ಅರ್ಜಿ ವಿಚಾರಣೆಗೆ ‌ಹೈಕೋರ್ಟ್‌ ಅಸ್ತು

ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ…

5 months ago

ಸಕಾಲ ಅರ್ಜಿ ವಿಲೇವಾರಿ: ಕಲಬುರಗಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

"ನವೆಂಬರ್ 2023ರ ಮಾಸಿಕದಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ" ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್ ಹೇಳಿದರು.

5 months ago

ಹೈಕೋರ್ಟ್​ನ ದ್ವಿಸದಸ್ಯ ಪೀಠದಿಂದ ಡಿಕೆಶಿಗೆ ರಿಲೀಫ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಹೈಕೋರ್ಟ್​ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತನಿಖೆಗೆ ತಡೆ ಕೋರಿ ಡಿ.ಕೆ ಶಿ ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿ…

5 months ago

ಮುನ್ನೆಚ್ಚರಿಕೆ ಕ್ರಮ ಕೋರಿದ್ದ ಮಧ್ಯಂತರ ಅರ್ಜಿ ಇತ್ಯರ್ಥ: ಹೈಕೋರ್ಟ್

ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಬಂದ್​ಗೆ ಕೈಗೊಂಡ…

7 months ago

ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗೆ  ಅರ್ಜಿ ಆಹ್ವಾನ

ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ  ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

8 months ago

ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು: ಹೈಕೋರ್ಟ್‌

ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

8 months ago

ವಿಪಕ್ಷಗಳ ಇಂಡಿಯಾ ಹೆಸರಿನ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ

26 ವಿರೋಧ ರಾಜಕೀಯ ಪಕ್ಷಗಳು ಮೈತ್ರಿಗಾಗಿ I.N.D.I.A (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂಬ ಸಂಕ್ಷಿಪ್ತ ರೂಪವನ್ನು ಬಳಸದಂತೆ ತಡೆಯಲು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

9 months ago

29 ಸಹಾಯಕ, ಸದಸ್ಯ ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

29 ಸಹಾಯಕ, ಸದಸ್ಯ ತಾಂತ್ರಿಕ ಸಿಬ್ಬಂದಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಭಾರತೀಯ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸಹಾಯಕ, ಸದಸ್ಯ ತಾಂತ್ರಿಕ…

9 months ago

ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಬಿಲ್‌ ಬರುತ್ತದೆ, ಆದಷ್ಟು ಬೇಗ ಅರ್ಜಿ ಹಾಕಿ: ಸಚಿವ ಜಾರ್ಜ್‌

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್​​ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

10 months ago

ಜೂನ್‌ 27ರಂದು ‘ಆದಿಪುರುಷ್’ ಚಿತ್ರ ಪ್ರದರ್ಶನ ನಿಷೇಧ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ

ರಾಜ್ಯದಲ್ಲಿ 'ಆದಿಪುರುಷ್' ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಜೂನ್ 27ರಂದು ನಡೆಸಲಿದೆ.

10 months ago

ಮೈಸೂರು: ಜೂನ್‌ 27ರಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ – ಹೆಬ್ಬಾಳ್ಕರ್‌

ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

11 months ago

ಬೆಂಗಳೂರು: ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

11 months ago

ಬೆಂಗಳೂರು: ನಾಳೆ (ಜೂ.18)ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಪ್ರಸ್ತುತ ಸಮಸ್ಯೆ ಪರಿಹಾರವಾಗಿದ್ದು, ಜೂ.18ರಿಂದ ಅರ್ಜಿ ಸಲ್ಲಿಸಬಹುದು…

11 months ago