ಅಳದಂಗಡಿ

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಚಿತ್ರ ನಟ ವಿಜಯರಾಘವೇಂದ್ರ ಭೇಟಿ

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.

1 year ago

ಅಳದಂಗಡಿ: ಮಹಾಗಣಪತಿ ದೇಗುಲದ ಅಷ್ಠಬಂಧ ಬ್ರಹ್ಮಕಲಶೋತ್ಸವ

ದೇವರು ನೀಡಿದ ಶರೀರವನ್ನು ಸರಿಯಾದ ರೀತಿಯಲ್ಲಿ ಸದ್ವಳಕೆ ಮಾಡಬೇಕು. ಆಗ ಬದುಕಿನಲ್ಲಿ ಸಾರ್ಥಕತೆ ಬರುತ್ತದೆ. ದೇಗುಲದ ಜೀಣೋದ್ಧಾರ ಆತ್ಮೋದ್ಧಾರದ ಪೂರಕ. ಇದರಿಂದ ಊರಿನಲ್ಲಿ ಪುಣ್ಯ ಸಂಚಯವಾಗುತ್ತದೆ ಎಂದು…

1 year ago

ಬೆಳ್ತಂಗಡಿ: ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ

ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಫಲ್ಗುಣಿ ತೀರದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಗರ್ಭಗುಡಿಯ ಮೇಲೆ ಪ್ರತಿಷ್ಠಾಪಿಸುವ ಮುಗುಳಿಯನ್ನು ಶ್ರೀಕ್ಷೇತ್ರದ ವತಿಯಿಂದ ಬುಧವಾರ ಹಸ್ತಾಂತರಿಸಿದರು.

1 year ago

ಬೆಳ್ತಂಗಡಿ: ಒಮ್ನಿ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಐವರ ಬಂಧನ

ಅಳದಂಗಡಿ ಸಮೀಪ ಒಮ್ನಿ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬುಧವಾರ ಬೆಳಗ್ಗಿನ ಜಾವ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಐವರು ಆರೋಪಿಗಳನ್ನು ಬಂಧಿಸಿ ಐದು ಜಾನುವಾರುಗಳನ್ನು…

1 year ago

ಬೆಳ್ತಂಗಡಿ: ಹೆದ್ದಾರಿ ಅಗಲೀಕರಣ ಕಾಮಗಾರಿಯ ಪ್ರಯುಕ್ತ ಡಿ.6 ಮತ್ತು 9 ರಂದು ವಿದ್ಯುತ್ ನಿಲುಗಡೆ

ಗುರುವಾಯನಕೆರೆ - ನಾರಾವಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಪ್ರಯುಕ್ತ ಡಿ.6 ಮತ್ತು 9 ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 110/ 11…

1 year ago

ಬೆಳ್ತಂಗಡಿ: ಅಳದಂಗಡಿಯಲ್ಲಿ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿದ ರಾಜೇಂದ್ರ ಕುಮಾರ್

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಶನಿವಾರ ಅಳದಂಗಡಿಯಲ್ಲಿ ಶ್ರೀ ಮಹಾಗಣಪತಿಗೆ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು…

1 year ago

ಬೆಳ್ತಂಗಡಿ: ಅಳದಂಗಡಿಯ ದೋರಿಂಜೆ ನಿವಾಸಿ ಯೋಗೀಶ್ ರಾವ್ ನಿಧನ

ಅಳದಂಗಡಿಯ ದೋರಿಂಜೆ ನಿವಾಸಿ ಯೋಗೀಶ್ ರಾವ್ (50) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಇವರಿಗೆ ಕಿಡ್ನಿ, ಲಿವರ್ ನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು ಬುಧವಾರ ಸಂಜೆಯ ವೇಳೆ…

1 year ago

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ದೊರಕಿಸಿಕೊಡುವಂತೆ ಮನವಿ

ಪುನರ್ನಿರ್ಮಾಣ ಗೊಳ್ಳುತ್ತಿರುವ ಅಳದಂಗಡಿಯ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ದೊರಕಿಸಿಕೊಡುವಂತೆ ಶಾಸಕ ಹರೀಶ್ ಪೂಂಜ ಅವರಿಗೆ ಜೀರ್ಣೋದ್ಧಾರದ ವತಿಯಿಂದ ಆದಿತ್ಯವಾರ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು.

1 year ago

ಬೆಳ್ತಂಗಡಿ: ಶ್ರಮಸೇವೆಯ ಮೂಲಕ ಅಡಕೆ ಗಿಡಗಳ ನಾಟಿ

ಶ್ರೀಕ್ಷೇತ್ರ ಧ.ಗ್ರಾ.ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಅಳದಂಗಡಿ ಘಟಕದ ಸ್ವಯಂಸೇವಕರು ಬರೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಶ್ರಮಸೇವೆಯ ಮೂಲಕ ಅಡಕೆ ಗಿಡಗಳ ನಾಟಿ…

2 years ago

ಬೆಳ್ತಂಗಡಿ: ಶಿಲಾಮಯ ಮುಖದ್ವಾರ ಪ್ರತಿಷ್ಠೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

ಇಲ್ಲಿನ ಅಳದಂಗಡಿ ಹಾನಿಂಜ ಸಾಲು ಕಾಯೇರು ಶ್ರೀ ಮಹಮ್ಮಾಯಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು ನೂತನ ದೇವಾಲಯದ ಶಿಲಾಮಯ ಮುಖದ್ವಾರ ಪ್ರತಿಷ್ಠೆ-ಧಾರ್ಮಿಕ ಸಭಾ ಕಾರ್ಯಕ್ರಮ-ಸೇವಾಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ…

2 years ago

ಬೆಳ್ತಂಗಡಿ: ನವೀಕರಣಗೊಳ್ಳುತ್ತಿದೆ ಅಳದಂಗಡಿಯ ಶ್ರೀಮಹಾಗಣಪತಿ ದೇವಸ್ಥಾನ

ನವೀಕರಣಗೊಳ್ಳುತ್ತಿರುವ ಅಳದಂಗಡಿಯ ಸುಂಕದಕಟ್ಟೆ ಶ್ರೀಮಹಾಗಣಪತಿ ದೇವಸ್ಥಾನದ ಸುತ್ತುಪೌಳಿಯ ಪ್ರಧಾನ ದ್ವಾರ ಪ್ರತಿಷ್ಠೆ ಸೆ 28 ರಂದು ನೆರವೇರಿತು.

2 years ago

ಅಳದಂಗಡಿ: ಲಕ್ಷಾಂತರ ರೂ. ಮೌಲ್ಯದ ನಗದು ಕಳವು

ಬಡಗಕಾರಂದೂರು ಗ್ರಾಮದ ಅಳದಂಗಡಿ ಸುಂಕದಕಟ್ಟೆಯಲ್ಲಿ ಗುರುವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ಕಳವುಗೈದಿರುವ ಬಗ್ಗೆ ಸೆ. ೨೩ರಂದು ವೇಣೂರು ಠಾಣೆಯಲ್ಲಿ ಪ್ರಕರಣ…

2 years ago

ಬೆಳ್ತಂಗಡಿ: ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಕೆ

ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿರುವ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅಳದಂಗಡಿಯ ಶ್ರೀ ಮಹಾಗಣಪತಿ ದೇವಸ್ಥಾನದ ವತಿಯಿಂದ ಭಾನುವಾರ ಭೇಟಿ ಮಾಡಿ ಅಭಿನಂದಿಸಲಾಯಿತು.

2 years ago

ಬೆಳ್ತಂಗಡಿ: ಕಡವೆ ಅಡ್ಡಬಂದು ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರ ಆಸ್ಪತ್ರೆ ದಾಖಲು

ಅಳದಂಗಡಿ ಸಮೀಪದ ಸುಲ್ಕೇರಿಮೊಗ್ರು ಎಂಬಲ್ಲಿ ಕಡವೆ ಅಡ್ಡಬಂದು ದ್ವಿಚಕ್ರ ವಾಹನ ಮಗುಚಿಬಿದ್ದು ಸವಾರ ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿ (೪೯) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

2 years ago

ಬೆಳ್ತಂಗಡಿ: ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಡಲಾಯಿತು

ವಿಶ್ವ ಪರಿಸರ ದಿನದ ಅಂಗವಾಗಿ ಆದಿತ್ಯವಾರ ಬಡಗಕಾರಂದೂರು ಉನ್ನತೀಕರಿಸಿದ ಸ.ಹಿ.ಪ್ರಾ.ಶಾಲೆಯ ಆವರಣದಲ್ಲಿ ಅಳದಂಗಡಿ ವಲಯದ ವಿಪತ್ತು ನಿರ್ವಹಣಾ ಘಟಕದಿಂದ ಗಿಡಗಳನ್ನು ನೆಡಲಾಯಿತು.

2 years ago