ಅಳಿಯ

ಬೇಲೂರು: ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ಅಳಿಯನೊಬ್ಬ ಕುಡಿದ ಮತ್ತಿನಲ್ಲಿ ಮಾವನೊಂದಿಗೆ ಜಗಳ ತೆಗೆದು ಹಲ್ಲೆ ಮಾಡಿದ ಪರಿಣಾಮ ಸಾವನ್ನಪ್ಪಿದ ಘಟನೆ ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

3 months ago

ಹೆತ್ತಬ್ಬೆಯನ್ನು ಬೀದಿ ಬದಿ ಬಿಟ್ಟುಹೋದ ಮಗಳು, ಅಳಿಯ

ವಯಸ್ಸಾದ ವೃದ್ಧೆಯನ್ನು ಮಗಳು ಹಾಗೂ ಅಳಿಯ  ರಾತ್ರೋರಾತ್ರಿ ಕಾರಿನಲ್ಲಿ ಕರೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟುಹೋದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ  ಸಮೀಪದ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ.

4 months ago

ಬಾಗಲಕೋಟೆ: ಮರ್ಯಾದ ಹತ್ಯೆ, ಆರೋಪಿಯ ಬಂಧನ

ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅಳಿಯನನ್ನು ಮರ್ಯಾದೆ ಹತ್ಯೆ ಮಾಡಿರುವ ಘಟನೆ ನಡೆದಿದೆ.

1 year ago

ಚಾಮರಾಜನಗರ : ಅಳಿಯನ ಕೊಂದ ಮಾವ ಪೊಲೀಸರಿಗೆ ಶರಣು

ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನೇ ಮಾವ ಕೊಂದು ಹಾಕಿರುವ  ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸಮೀಪದ ಜಾಗೇರಿಯಲ್ಲಿ ನಡೆದಿದೆ.

2 years ago