ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ

ಬೆಂಗಳೂರಿನಲ್ಲಿ ನಿಲ್ಲದ ಮಳೆ: ಇನ್ನೂ ನಾಲ್ಕು ದಿನ ಮುಂದುವರಿಯುವ ಸಾಧ್ಯತೆ

ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

2 years ago