ಅಸ್ವಸ್ಥ

ಶಾಲೆಯಲ್ಲಿ ಬಿಸಿಯೂಟ ಸೇವಿಸಿ 31 ಮಕ್ಕಳು ಅಸ್ವಸ್ಥ

ಮೊಳಕೆ ಹುರುಳಿ ಸಾಂಬಾರು ಸೇವಿಸಿ 31 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿರಕನಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

1 month ago

ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

3 months ago

ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಸಾಲುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.

3 months ago

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ.

4 months ago

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ. 

4 months ago

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸಮಾಜ ಕಲ್ಯಾಣ ಹಾಸ್ಟೆಲ್ ನಲ್ಲಿ ನಡೆದಿದೆ.

5 months ago

ಬಡಗನ್ನೂರು ಗ್ರಾ. ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ(45ವ.)ರವರು ದಿಢೀ‌ರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

5 months ago

ವಸತಿ ಶಾಲೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ 25ಕ್ಕೂ ಹೆಚ್ಚು ಮಕ್ಕಳು

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ  ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿ ನಡೆದಿದೆ.

5 months ago

ಕೀಟನಾಶಕ ತಗುಲಿ ನಾಲ್ವರು ರೈತರು ತೀವ್ರ ಅಸ್ವಸ್ಥ

ವಾಡಿ ತಾಲೂಕಿನತರಕಸ್ಪೇಟ್ ಗ್ರಾಮದಲ್ಲಿ ಹತ್ತಿ ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ಅಸ್ವಸ್ಥಗೊಂಡು 5 ದಿನದ ನಂತರ ಪ್ರಾಣ ತೆತ್ತ ಘಟನೆ ಮಾಸುವ ಮುನ್ನವೇ ಹಲಕರ್ಟಿ ಗ್ರಾಮದಲ್ಲಿ ಒಂದೇ…

7 months ago

27 ಶಾಲಾ ವಿದ್ಯಾರ್ಥಿಗಳು ದಿಢೀರ್‌ ಎಂದು ಅಸ್ವಸ್ಥರಾಗಿದ್ದೇಕೆ

ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೆಜಾ ಪ್ರದೇಶದ ಶಾಲೆಯೊಂದರಲ್ಲಿ ಸುಮಾರು 27 ವಿದ್ಯಾರ್ಥಿಗಳು ಶಾಲೆಯ ಟ್ಯಾಂಕ್‌ ನಿಂದ ನೀರು ಕುಡಿದ ಬಳಿಕ ಅಸ್ವಸ್ಥರಾಗಿದ್ದಾರೆ.

7 months ago

ಸಕಲೇಶಪುರ: ಮಧ್ಯಾಹ್ನದ ಊಟ ಸೇವಿಸಿದ ೩೫ ಮಂದಿ ಸೈನಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಊಟ ಸೇವಿಸಿದ ೩೫ ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.

11 months ago

ಪುತ್ತೂರು: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ತೀರಾ ಅಸ್ವಸ್ಥಗೊಂಡು ಬಳಲುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ವ್ಯಾಪ್ತಿಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌.

1 year ago

ಧನ್‌ಬಾದ್: ಜಾತ್ರೆಯಲ್ಲಿ ಆಹಾರ ಸೇವಿಸಿ 150 ಮಂದಿಗೆ ವಾಂತಿ, ಬೇಧಿ

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದ ಗ್ರಾಮದ ಜಾತ್ರೆಯೊಂದರಲ್ಲಿ ಆಹಾರ ಸೇವಿಸಿದ ಸುಮಾರು 150 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

1 year ago

ಇಂದ್ರಾಳಿಯಲ್ಲಿ ಸಮಯಪ್ರಜ್ಞೆ ಮೆರೆದ ಪೋಲಿಸ್ ಅಧಿಕಾರಿ: ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿ ಪಾರು

ಆರ್ ಪಿ. ಎಫ್ ಇನ್ಸ್ಪೆಕ್ಟರ್ ಸುಧೀರ್ ಶೆಟ್ಟಿ ಅವರ ಸಮಯ ಪ್ರಜ್ಞೆಯಿಂದ ರೈಲ್ವೆ ಹಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಇಂದ್ರಾಳಿಯಲ್ಲಿ ನಡೆದಿದೆ.…

1 year ago

ಜಗಳೂರು: ಮದುವೆ ಊಟ ಸೇವಿಸಿ 40 ಜನ ಅಸ್ವಸ್ಥ

ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ಪಾಯಸ ಸೇವಿಸಿದ್ದ 9 ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 years ago