ಅಸ್ಸಾಂನ ಆರು ಜಿಲ್ಲೆಗಳು ಸಂಪೂರ್ಣ ಜಲಾವೃತ

ಅಸ್ಸಾಂನಲ್ಲಿ ಭೀಕರ ಪ್ರವಾಹ : ಮೂರು ಸಾವು

ಭೀಕರ ಪ್ರವಾಹ ಉಂಟಾಗಿದೆ. ಇತ್ತೀಚಿಗೆ ಸುರಿದ ಮಳೆಯಿಂದಾಗಿ ಅಸ್ಸಾಂನ ಆರು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿವೆ. ಪ್ರವಾಹದಿಂದಾಗಿ ಸುಮಾರು 25,000 ಜನರು ನಿರಾಶ್ರಿತರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು…

2 years ago