ಅಸ್ಸಾಂ ಪ್ರವಾಹ

ಅಸ್ಸಾಂ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ: ರಾಹುಲ್ ಗಾಂಧಿ

ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದ ತೊಂಡರೆಗೊಳಗಾದ ಜನರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಒತ್ತಾಯಿಸಿದ್ದಾರೆ.

2 years ago