ಅಸ್ಸಾಂ

ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ಮೋದಿ ಆನೆ ಸಫಾರಿ

ಪ್ರಧಾನಿ ಮೋದಿ ಅವರು ಇಂದು(ಮಾ.9) ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

2 months ago

ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸಿದ ಅಸ್ಸಾಂ ಸರ್ಕಾರ

ಅಸ್ಸಾಂನಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರ…

2 months ago

ಅಸ್ಸಾಂ: ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಅಸ್ಸಾಂಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಇಂದು ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಗುವಾಹಟಿಯ ಖಾನಾಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ…

3 months ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 14 ಪ್ರವಾಸಿಗರು ಸ್ಥಳದಲ್ಲೇ ಸಾವು

ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 27 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

4 months ago

ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಲಘು ಭೂಕಂಪ

ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.

4 months ago

ಅಸ್ಸಾಂನಲ್ಲಿ ಭೀಕರ ಅಪಘಾತ: ಕನಿಷ್ಠ 7 ಮಂದಿ ಸಾವು

ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

8 months ago

ಅಸ್ಸಾಂನಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ವಾಪಸ್‌: ಸಿಎಂ ಶರ್ಮಾ

ಈ ವರ್ಷಾಂತ್ಯದೊಳಗೆ ಅಸ್ಸಾಂ ಸರ್ಕಾರವು ರಾಜ್ಯದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಸಂಪೂರ್ಣವಾಗಿ "ಹಿಂತೆಗೆದುಕೊಳ್ಳುವ" ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ…

9 months ago

ಕಾಮಾಖ್ಯ ದೇವಳಕ್ಕೆ ರೋಪ್‌ ವೇ: ಹಿಮಂತ ಬಿಸ್ವಾ ಶರ್ಮಾ ಮಾಹಿತಿ

ಗುವಾಹಟಿಯ ನಿಲಾಚಲ ಬೆಟ್ಟಗಳ ಮೇಲಿರುವ ಪ್ರಸಿದ್ಧ ಕಾಮಾಖ್ಯ ದೇವಸ್ಥಾನದಲ್ಲಿ ರೋಪ್‌ವೇ ನಿರ್ಮಿಸಲು ಅಸ್ಸಾಂ ಸರ್ಕಾರ ಯೋಜಿಸಿದೆ. ಗುರುವಾರ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ…

9 months ago

4 ಕೋಟಿ ಮೌಲ್ಯದ ಡ್ರಗ್ಸ್ ವಶ: ಓರ್ವನ ಬಂಧನ

ಅಸ್ಸಾಂ ಪೊಲೀಸರು ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

9 months ago

ನ್ಯಾಯಾಲಯದಲ್ಲಿ ಭೇಟಿಯಾಗುತ್ತೇನೆ: ರಾಹುಲ್ ಗಾಂಧಿಗೆ ಅಸ್ಸಾಂ ಸಿಎಂ ತಿರುಗೇಟು

ಅಸ್ಸಾಂ ಮುಖ್ಯಮಂತ್ರಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿಗೆ ಹೋಲಿಸಿದ ರಾಹುಲ್ ಗಾಂಧಿ ಅವರ ಟ್ವೀಟ್ಗೆ ಹಿಮಂತ ಬಿಸ್ವಾ ಶರ್ಮಾ ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

1 year ago

ಸುಖೋಯ್‌ ವಿಮಾನದಲ್ಲಿ ರಾಷ್ಟಪತಿ ಹಾರಾಟ, ರೋಮಾಂಚಕ ಅನುಭವ ಎಂದ ಪ್ರಥಮ ಪ್ರಜೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಿಂದ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಐತಿಹಾಸಿಕ ಹಾರಾಟ ನಡೆಸಿದರು.

1 year ago

ಅಸ್ಸಾಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 9 ಮಂದಿ ಬಂಧನ

ಅಸ್ಸಾಂನ ಹಜೋ ಪಟ್ಟಣದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

1 year ago

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಐವರ ದುರ್ಮರಣ

ಅಸ್ಸಾಂನ ಸೊಂಟಿಪುರ ಜಿಲ್ಲೆಯ ಬಲಿಪಾರಾ ಬಳಿ ವಾಹನವೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು…

1 year ago

ಚಿಕ್ಕಮಗಳೂರು: ಅಸ್ಸಾಂ ಮೂಲದ ಕಾರ್ಮಿಕರ ಗೂಂಡಾಗಿರಿ, ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ

ಮಲೆನಾಡು ಭಾಗವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರಿಂದ ಗೂಂಡಾಗಿರಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕರಿಂದ ೧೦ಕ್ಕೂ ಹೆಚ್ಚು ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಲಾಟೆ…

1 year ago

ಅಸ್ಸಾಂನ ಜೋರ್ಹತ್ ನಲ್ಲಿ 13 ಜನರ ಮೇಲೆ ದಾಳಿ ನಡೆಸಿದ ಚಿರತೆ ಸೆರೆ

ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಮೂವರು ಅರಣ್ಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 13 ಜನರನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಮಂಗಳವಾರ ಶಾಂತಗೊಳಿಸಿ ಸೆರೆ ಹಿಡಿದಿದೆ.

1 year ago