News Karnataka Kannada
Thursday, May 02 2024

ಅಸ್ಸಾಂ: ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ನಾಗರಿಕನಿಗೆ ಗಾಯ

21-Dec-2022 ಅಸ್ಸಾಂ

ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಬುಧವಾರ...

Know More

ಅಸ್ಸಾಂ: ಕಸ್ಟಡಿಯಲ್ಲಿ ಚಿತ್ರಹಿಂಸೆ, ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

16-Oct-2022 ಅಸ್ಸಾಂ

ಕಳ್ಳತನ ಪ್ರಕರಣದಲ್ಲಿ ಬಂಧಿತರಾದ ಇಬ್ಬರು ವ್ಯಕ್ತಿಗಳು ಕಸ್ಟಡಿಯಲ್ಲಿ ಚಿತ್ರಹಿಂಸೆಯ ಬಗ್ಗೆ ದೂರು ನೀಡಿದ ನಂತರ ಅಸ್ಸಾಂನ ಕರೀಂಗಂಜ್ ಜಿಲ್ಲೆಯ ನ್ಯಾಯಾಲಯವು ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿದೆ ಎಂದು ಅಧಿಕಾರಿಗಳು ...

Know More

ಗುವಾಹಟಿ: 46 ಹಳ್ಳಿಗಳ ಹಲವು ಪ್ರದೇಶಗಳು ಜಲಾವೃತ, 33,830 ಕ್ಕೂ ಹೆಚ್ಚು ಜನ ಅತಂತ್ರ

12-Oct-2022 ಅಸ್ಸಾಂ

ಅಸ್ಸಾಂನ ಧೇಮಾಜಿ, ದಿಬ್ರುಗಡ್ ಮತ್ತು ಲಖಿಂಪುರ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ 46 ಹಳ್ಳಿಗಳ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 33,830 ಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ...

Know More

ಗುವಾಹಟಿ: ಬಿಜೆಪಿ ಆಡಳಿತದಲ್ಲಿ ಅಸ್ಸಾಂನಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಾಗಿದೆ ಎಂದ ಸಿಎಂ

21-Sep-2022 ಅಸ್ಸಾಂ

ಅಸ್ಸಾಂನಲ್ಲಿ ಹಿಂದಿನ ಕಾಂಗ್ರೆಸ್ ಸರಕಾರಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ಪ್ರಬಲ ಉತ್ತೇಜನ ದೊರೆತಿದೆ ಎಂದು...

Know More

ಮಂಗಳೂರು: ಐಸಿಎಂಆರ್ ನಲ್ಲಿ ಎಂ.ಎಸ್ಸಿ ಕೋರ್ಸ್ ಗೆ ಆಯ್ಕೆಯಾದ ವಿವಿ ಕಾಲೇಜಿನ ಚೇತನ್ ಎಂ

04-Sep-2022 ಕ್ಯಾಂಪಸ್

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಅಂತಿಮ ಬಿ.ಎಸ್ಸಿ (ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿದ್ಯಾರ್ಥಿ ಚೇತನ್ ಎಂ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಸ್ಸಾಂನ ದಿಬ್ರುಗಢ್  ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್ ಆರ್ಎಂಆರ್ಸಿಎನ್ಇ)...

Know More

ಗುವಾಹಟಿ: ಅಸ್ಸಾಂ ನಲ್ಲಿ ಶಾಲಾ ವಿಲೀನ ಕ್ರಮದ ಬಗ್ಗೆ ಲೇವಡಿ ಮಾಡಿದ ಕೇಜ್ರಿವಾಲ್

25-Aug-2022 ಅಸ್ಸಾಂ

10ನೇ ತರಗತಿ ಪರೀಕ್ಷೆಯಲ್ಲಿ ಶೂನ್ಯ ತೇರ್ಗಡೆ ಹೊಂದಿರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ವಿಲೀನಗೊಳಿಸುವ ಅಸ್ಸಾಂ ಸರ್ಕಾರದ ನಿರ್ಧಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಲೇವಡಿ...

Know More

ಸಿಲ್ಚಾರ್: ರಸ್ತೆ ಅಪಘಾತ, 3 ಸಾವು, 6 ಮಂದಿಗೆ ಗಾಯ

21-Aug-2022 ಅಸ್ಸಾಂ

ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...

Know More

ಅಸ್ಸಾಂ: ರಾಷ್ಟ್ರವಿರೋಧಿ ಚಟುವಟಿಕೆಗೆ ತರಬೇತಿ ನೀಡಲಾಗುತ್ತಿರುವ ಹಿನ್ನಲೆ 750 ಮದರಸಾಗಳಿಗೆ ಬೀಗ!

03-Aug-2022 ಅಸ್ಸಾಂ

ಅಸ್ಸಾಮಿನಲ್ಲಿರುವ ಕೆಲವು ಮದರಸಾಗಳಲ್ಲಿ ರಾಷ್ಟ್ರವಿರೋಧಿ ಚಟುವಟಿಕೆ, ಮತಾಂಧತೆ, ಜಿಹಾದ್ ತರಬೇತಿ ನೀಡಲಾಗುತ್ತಿರುವ ಹಿನ್ನಲೆಯಲ್ಲಿ 750 ಮದರಸಾಗಳನ್ನು ಮುಚ್ಚಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ...

Know More

ಗುವಾಹಟಿ: ಕೋವಿಡ್ ಸಮಯದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಆರ್ಥಿಕ ನೆರವು ನೀಡಿದ ಅಸ್ಸಾಂ

01-Aug-2022 ಅಸ್ಸಾಂ

ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಬೆಂಬಲಿಸುವ ಪ್ರಯತ್ನದಲ್ಲಿ, ಅಸ್ಸಾಂ ಸರ್ಕಾರವು ತನ್ನ ಶಿಶು ಸೇವಾ ಯೋಜನೆಯಡಿ ಎಂಟು ಮಕ್ಕಳಿಗೆ ಆರ್ಥಿಕ ನೆರವು...

Know More

ಅಸ್ಸಾಂ: ಆಫ್ರಿಕನ್ ಹಂದಿ ಜ್ವರ ಪತ್ತೆ!

17-Jul-2022 ಅಸ್ಸಾಂ

ಅಸ್ಸಾಂನಲ್ಲಿ ಆಫ್ರಿಕನ್ ಹಂದಿ ಜ್ವರದ ಕಾಣಿಸಿಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದು ಹಂದಿಗಳಿಗೆ ಮಾತ್ರ ಬರುವ ಸಾಂಕ್ರಾಮಿಕ ರೋಗ. ಅಸ್ಸಾಂನ ದಿಬ್ರುಗಢ ಜಿಲ್ಲೆಯ ಭೋಗಾಲಿ ಪಥರ್ ಗ್ರಾಮದ ಹಂದಿಗಳಿಗೆ ಈ ವೈರಸ್ ಸೋಂಕು ತಗುಲಿದೆ. ತಕ್ಷಣ...

Know More

ಅಸ್ಸಾಂ ಪ್ರವಾಹಕ್ಕೆ 100ಕ್ಕೂ ಹೆಚ್ಚು ಜನ ಬಲಿ, 50 ಲಕ್ಷ ಮಂದಿ ಅತಂತ್ರ

23-Jun-2022 ಅಸ್ಸಾಂ

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ 12 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 100ಕ್ಕೆ...

Know More

ಅಸ್ಸಾಂ: ಮುಂದುವರಿದ ಮಳೆ, ಅಲ್ಲಲ್ಲಿ ಭೂ ಕುಸಿತ

18-Jun-2022 ಅಸ್ಸಾಂ

ಪ್ರತಿಕೂಲ ಹವಾಮಾನ ಪರಿಸ್ಥಿತಿ ಶುಕ್ರವಾರವೂ ಅಸ್ಸಾಂನಲ್ಲಿ ಮುಂದುವರಿದಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಮಳೆಯಾಗಿದ್ದು, ಅನೇಕ ಸ್ಥಳಗಳಲ್ಲಿ ಭೂಕುಸಿತಕ್ಕೆ...

Know More

ಅಸ್ಸಾಂನಲ್ಲಿ ಭೂಕುಸಿತ: ಇಬ್ಬರು ಮಕ್ಕಳು ಸಾವು

17-Jun-2022 ಅಸ್ಸಾಂ

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಭೂಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಆಜಾದ್ನಗರ ಪ್ರದೇಶದಲ್ಲಿ ಗುರುವಾರವ...

Know More

ಉತ್ತರ ಭಾರತದಲ್ಲಿ ರಣಭೀಕರ ಮಳೆ: ಅಪಾರ ಹಾನಿ

22-May-2022 ಬಿಹಾರ

ಬಿರುಬೇಸಿಗೆಯಿಂದ ತತ್ತರಿಸಿದ್ದ ಉತ್ತರ ಭಾರತವೀಗ ರಣಭೀಕರ ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ನಿರಂತರ ಮಳೆ ಮತ್ತು ಭೂಕುಸಿತ, ಪ್ರವಾಹಗಳಿಂದಾಗಿ ಬಿಹಾರ, ಅಸ್ಸಾಂನಲ್ಲಿ ಅಪಾರ ಹಾನಿ...

Know More

ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವರ ಟಾಂಗ್‌

22-May-2022 ಅಸ್ಸಾಂ

ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಭಾಷಣಕ್ಕೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌, ಕೇಂದ್ರ ಸಚಿವ ಕಿರಣ್‌ ರಿಜುಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು