ಆಂಧ್ರಪ್ರದೇಶ

ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವಂತೆ ಭರವಸೆ ನೀಡಿದ ಎನ್‌ಡಿಎ ಗ್ಯಾರಂಟಿ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನು ತಮ್ಮ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದೆ. ಟಿಡಿಪಿ ನಾಯಕ…

17 hours ago

ನಾಯಿಯ ಅಂತ್ಯಸಂಸ್ಕಾರ: ಇಡೀ ಊರೇ ಸ್ಪಂದನೆ

ಮಾನವ ಹಿಂದಿನ ಕಾಲದಿಂದಲೂ ಕೆಲವು ಸರಳ ಪ್ರಾಣಿಗಳೊಂದಿಗೆ ಆಳವಾದ ಬಾಂಧವ್ಯವನ್ನು ಹೊಂದಿರುತ್ತಾನೆ. ಅದರಲ್ಲೂ ಹೆಚ್ಚು ವಿಶ್ವಾಸಕ್ಕೆ ಹೆಸರಾದ ಪ್ರಾಣಿ ನಾಯಿ. ಅದರ ಪ್ರೀತಿ-ವಿಶ್ವಾಸಕ್ಕೆ ಮಾರುಹೋಗಿ ಅನೇಕರು ನಾಯಿಯ…

1 month ago

ಎರಡನೇ ರಾಜ್ಯ ಭಾಷೆ ಅಳವಡಿಕೆ: ವಿಚಾರಣೆ ಆರಂಭಿಸಿದ ರಾಜ್ಯ ಸರಕಾರ

ಬಿಹಾರ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳಗಳು ತಮ್ಮ ಎರಡನೇ ರಾಜ್ಯ ಭಾಷೆಗಳನ್ನು ಅಳವಡಿಸಿಕೊಳ್ಳುವಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕರ್ನಾಟಕ ಸರ್ಕಾರವು ವಿಚಾರಣೆಯನ್ನು ಪ್ರಾರಂಭಿಸಿದೆ. ತುಳುವನ್ನು ಕರ್ನಾಟಕದ ಎರಡನೇ…

2 months ago

ಸಿಂಹದ ಜೊತೆ ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಸಿಂಹದ ಜೊತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿಯೊಬ್ಬ ಪ್ರಾಣವನ್ನೇ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಝೂಲಾಜಿಕಲ್ ಪಾರ್ಕ್‌ನಲ್ಲಿ ನಡೆದಿದೆ.

3 months ago

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ: ಮೂವರ ಬಂಧನ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಚೌಟುಪ್ಪಲ್ ಪೊಲೀಸರೊಂದಿಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಭೇದಿಸಿದೆ.

3 months ago

ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

4 months ago

ಮೂರನೇ ದಿನಕ್ಕೆ ಕಾಲಿಟ್ಟ ‘ಗುಂಟೂರು ಕಾರಂ’ ಸಿನಿಮಾ ಗಳಿಸಿದೆಷ್ಟು?

ಟಾಲಿವುಡ್​ ಪ್ರಿನ್ಸ್​ ಮಹೇಶ್ ಬಾಬು ಮತ್ತು ನಟಿ ಶ್ರೀಲೀಲಾ ಒಟ್ಟಾಗಿ ನಟಿಸಿರುವ 'ಗುಂಟೂರು ಕಾರಂ' ಜ.12ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದೆ.

4 months ago

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಟಿಡಿಪಿ ನಾಯಕ

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

4 months ago

ಕಲ್ಲಿನಿಂದ ಜಜ್ಜಿ ವೈಎಸ್‌ಆರ್‌ಸಿ ಎಂಎಲ್‌ಸಿ ಸಹೋದರನ ಹತ್ಯೆ

ಆಂಧ್ರಪ್ರದೇಶದ ವೈಎಸ್ ಆರ್ ಸಿ ಎಂಎಲ್ ಸಿ ಪೋತುಲ ಸುನೀತಾ ಅವರ ಸಹೋದರ ಪೂಜಾರಿ ರಾಮುಡು ಆಲಿಯಾಸ್ ಭೀಮಣ್ಣ ಅವರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ.

4 months ago

ಆಂಧ್ರ ಸಿಎಂ ಜಗನ್​ಮೋಹನ್​ ರೆಡ್ಡಿ​ ಸಹೋದರಿ ಕಾಂಗ್ರೆಸ್​ಗೆ ಸೇರ್ಪಡೆ

ಆಂಧ್ರ ಮುಖ್ಯಮಂತ್ರಿ ವೈಎಸ್​ ಜಗನ್​ಮೋಹನ್​ ರೆಡ್ಡಿ ಸಹೋದರಿ ವೈಎಸ್​ ಶರ್ಮಿಳಾ ಇಂದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

4 months ago

ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ : ಮೂವರು ಮೃತ್ಯು

ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯ ದೇವರಪಲ್ಲಿ ಮಂಡಲದಲ್ಲಿ ಮಂಗಳವಾರ ನಡೆದಿದೆ.

4 months ago

ಶ್ರೀರಾಮುಲು ಸಹೋದರಿ ಮಾಜಿ‌ ಸಂಸದೆ ಜೆ.ಶಾಂತಾ ವೈಎಸ್‌ಆರ್‌ ಕಾಂಗ್ರೆಸ್‌ ಗೆ ಸೇರ್ಪಡೆ

ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ‌ ಸಂಸದೆ ಜೆ.ಶಾಂತಾ  ಅವರು ವಿಜಯವಾಡದಲ್ಲಿ ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ರೆಡ್ಡಿ ಸಮ್ಮುಖದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು.

4 months ago

ಅಮೆರಿಕದಲ್ಲಿ ರಸ್ತೆ ಅಪಘಾತ: ಆಂಧ್ರ ಮೂಲದ ಒಂದೇ ಕುಟುಂಬದ 6 ಮಂದಿ ಸಾವು

ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿರುವ ಘಟನೆ ಜಾನ್ಸನ್ ಕೌಂಟಿಯಲ್ಲಿ ವರದಿಯಾಗಿದೆ.

4 months ago

23 ವರ್ಷದ ಅತ್ಯಂತ ಹಿರಿಯ ಸಿಂಹಿಣಿ ‘ಸೀತಾ’ ಸಾವು

ಹಿರಿಯ ವಯಸ್ಸಿನ ಸಿಂಹಿಣಿಗಳಲ್ಲಿ ಒಂದಾದ ಸೀತಾ ಎಂಬ 23 ವರ್ಷದ ಸಿಂಹಿಣಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಶುಕ್ರವಾರ ತಿರುಪತಿಯ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ ಸಾವನ್ನಪ್ಪಿದೆ.

4 months ago

ಆಂಧ್ರಪ್ರದೇಶಕ್ಕೆ 493.60 ಕೋಟಿ ರೂ., ತಮಿಳುನಾಡಿಗೆ 450 ಕೋಟಿ ರೂ. ಬಿಡುಗಡೆ

ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

5 months ago