ಆಂಧ್ರ ಪ್ರದೇಶ

ನಿರ್ದೇಶಕ  ರಾಮ್ ಗೋಪಾಲ್ ವರ್ಮಾ ಶಿರಚ್ಛೇದಕ್ಕೆ 1 ಕೋಟಿ ಬಹುಮಾನ ಘೋಷಿಸಿದ ಆಂಧ್ರ ವ್ಯಕ್ತಿ

ಆಂಧ್ರ ಪ್ರದೇಶದ  ಕೋಲಿಕಪುಡಿ ಶ್ರೀನಿವಾಸ ರಾವ್ ಎಂಬುವವರು ಬಹಿರಂಗವಾಗಿಯೇ ಖ್ಯಾತ ಸಿನಿಮಾ ನಿರ್ದೇಶಕ  ರಾಮ್ ಗೋಪಾಲ್ ವರ್ಮಾ ಶಿರಚ್ಛೇದಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

4 months ago

ಸೀರೆಯುಟ್ಟು ವಿದ್ಯಾರ್ಥಿಗಳೊಂದಿಗೆ ಕಬಡ್ಡಿ ಆಡಿದ ನಟಿ ರೋಜಾ

ಆಂಧ್ರ ಪ್ರದೇಶದಲ್ಲಿ ಸಚಿವೆ ಆಗಿರುವ ನಟಿ ರೋಜಾ ಅವರು  ಅವರು ಕಾಕಿನಾಡ ಆದಿತ್ಯ ವಿದ್ಯಾ ಕ್ಯಾಂಪಸ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕಬಡ್ಡಿ ಸ್ಪರ್ಧೆಯಲ್ಲಿ ಮುಖ್ಯ…

6 months ago

ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಆಂಧ್ರ ಪ್ರದೇಶ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

6 months ago

ಕುಡಿದ ಮತ್ತಿನಲ್ಲಿ ಬಾಂಬ್ ಕಚ್ಚಿದ ವ್ಯಕ್ತಿ: ಸಂಪೂರ್ಣವಾಗಿ ಛಿದ್ರಗೊಂಡ ಮುಖ

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಬಾಯಿಯಲ್ಲೇ ಸ್ಫೋಟಗೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ…

6 months ago

ಚಂದ್ರಯಾನ -3: ಚಂದ್ರನ ಊರಿಗೆ ಬರೋಬ್ಬರಿ 40 ದಿನಗಳ ಪ್ರಯಾಣ

ಆಂಧ್ರ ಪ್ರದೇಶ:  ಜುಲೈ 14 ರ ಇಂದು ಮಧ್ಯಾಹ್ನ 2.35ಕ್ಕೆ ಗಗನಕ್ಕೆ ಚಿಮ್ಮಿರುವ ಚಂದ್ರಯಾನ 3, ಚಂದ್ರನ ಅಂಗಳ ತಲುಪೋದಕ್ಕೆ ಬರೋಬ್ಬರಿ 40 ದಿನ ಬೇಕು. ಆಗಸ್ಟ್…

10 months ago

ಮೂಡುಬಿದಿರೆಯವರಾದ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನೇಮಕ

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮೂಲತಃ ಮೂಡುಬಿದಿರೆಯವರಾದ ಅಬ್ದುಲ್ ನಝೀರ್ ಅವರು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

1 year ago

ಆಂಧ್ರ ಪ್ರದೇಶ: ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥ

ಆಂಧ್ರ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್‌ಇಝೆಡ್‌)ದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

2 years ago

ಪತ್ನಿಯನ್ನು ಕೊಲೆಗೈದು ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಕೆರೆಗೆ ಎಸೆದ ಪತಿ ಬಂಧನ

ಟೆಕ್ಕಿಯೊಬ್ಬ ತನ್ನ ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿ ಕೆರೆಗೆ ಎಸೆದಿರುವ ಘಟನೆ ದೇವಸ್ಥಾನಗಳ ನಗರಿ ಆಂಧ್ರದ ತಿರುಪತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

2 years ago

ನಿಂತಿದ್ದ ಲಾರಿಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು

ಟ್ರಕ್ ಮತ್ತು ನಿಂತಿದ್ದ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನ ಜಾವ ಆಂಧ್ರ…

2 years ago

ಶಾಸಕನ ಕಾರಿನಲ್ಲಿ ಚಾಲಕನ ಮೃತದೇಹ ಪತ್ತೆ

ಆತಂಕಕಾರಿ ಘಟನೆಯೊಂದರಲ್ಲಿ ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್​ಆರ್​ಸಿಪಿಯ ಶಾಸಕ ಅನಂತ ಬಾಬು ಅಲಿಯಾಸ್​ ಅನಂತ ಉದಯ್​ ಭಾಸ್ಕರ್​ ಅವರ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಈ ಸುದ್ದಿ ಆಂಧ್ರದಲ್ಲಿ…

2 years ago

ಲ್ಯಾಪ್​ಟಾಪ್​ ಸ್ಫೋಟ: ಯುವತಿ ಸ್ಥಿತಿ ಗಂಭೀರ

ಕೆಲಸ ಮಾಡುತ್ತಿದ್ದಾಗಲೇ ಲ್ಯಾಪ್​ಟಾಪ್​ ಸ್ಫೋಟಗೊಂಡು ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ವೈಎಸ್‌ಆರ್​ ಜಿಲ್ಲೆಯ ಬಿ. ಕೋಡೂರು ಮಂಡಲದ ಮೇಕವಾರಿಪಲ್ಲಿ ಗ್ರಾಮದಲ್ಲಿ ಪ್ರಕರಣ ನಡೆದಿದೆ.

2 years ago

ಆಂಧ್ರಪ್ರದೇಶ ಐಟಿ ಸಚಿವ ಮೇಕಪತಿ ಗೌತಮರೆಡ್ಡಿ ನಿಧನ

ಆಂಧ್ರ ಪ್ರದೇಶ ಸರ್ಕಾರದ ಐಟಿ ಸಚಿವ ಮೇಕಪತಿ ಗೌತಮರೆಡ್ಡಿ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

2 years ago

ದೇಶದಲ್ಲಿ ಇಂದು ಎರಡು ಓಮೈಕ್ರಾನ್‌ ಪ್ರಕರಣ ದೃಢ

ದೇಶದಲ್ಲಿ ಭಾನುವಾರ ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ 'ಓಮೈಕ್ರಾನ್‌'ನ ಎರಡು ಪ್ರಕರಣಗಳು ದೃಢಪಟ್ಟಿವೆ.

2 years ago

ಆನ್‌ಲೈನ್ ಪ್ಲಾಟ್‌ಫಾರಂ ಮೂಲಕ ಸಿನಿಮಾ ಟಿಕೆಟ್ ಮಾರಾಟ

ಸರ್ಕಾರದ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ ಮಾಡಲಾಗುತ್ತದೆ.

2 years ago