ಆಂಬ್ಯುಲೆನ್ಸ್ ಸೇವೆ

ಬೀದರ್: ಆಂಬ್ಯುಲೆನ್ಸ್ ಸೇವೆಗೆ ಶಾಸಕ ರಹೀಂಖಾನ್ ಚಾಲನೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಶಾಸಕರ ನಿಧಿಯಲ್ಲಿ ಎರಡು ಆಂಬ್ಯುಲೆನ್ಸ್ ಗಳ ಸೇವೆಗೆ ಶಾಸಕ ರಹೀಂಖಾನ್ ಬೀದರ್ ತಾಲ್ಲೂಕಿನ ಜನವಾಡದಲ್ಲಿ ಚಾಲನೆ ನೀಡಿದರು.

1 year ago