ಆಂಬ್ಯುಲೆನ್ಸ್

262 ಹೊಸ ಆಂಬ್ಯುಲೆನ್ಸ್‌ ಸೇವೆಗಳಿಗೆ ಸಿಎಂ ಚಾಲನೆ

ಸಿಎಂ ಸಿದ್ದರಾಮಯ್ಯ ಅವರು ನೂತನ 262 ಹೊಸ ಅಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಇಂದು (ನ.30) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ…

5 months ago

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದೆ.

10 months ago

ಹಾಸನ: ಆಂಬ್ಯುಲೆನ್ಸ್ ಬರುವುದು ವಿಳಂಬವಾಗಿ ಐದು ವರ್ಷದ ಬಾಲಕ ಸಾವು

ಜಿಲ್ಲೆಯಲ್ಲಿ ಹಾವು ಕಚ್ಚಿದ ಪರಿಣಾಮ ಆಂಬ್ಯುಲೆನ್ಸ್ ಬರುವಲ್ಲಿ ವಿಳಂಬವಾಗಿ ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ ಎಂದು ಮೂಲಗಳು ಶನಿವಾರ ತಿಳಿಸಿವೆ.

1 year ago

ಚಿಕ್ಕಮಗಳೂರು: ಆಂಬ್ಯುಲೆನ್ಸ್-ಆಟೋ ಡಿಕ್ಕಿ, ನಾಲ್ವರು ಪ್ರಾಣಾಪಾಯದಿಂದ ಪಾರು

ಆಂಬ್ಯುಲೆನ್ಸ್ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಇಲ್ಲಿನ ಘಾಟ್ ನ ತಿರುವಿನಲ್ಲಿ ಗುರುವಾರ ನಡೆದಿದೆ.

1 year ago

ಏಡನ್: ಯೆಮೆನ್ ನಲ್ಲಿ ಮಿಲಿಟರಿ ಆಂಬ್ಯುಲೆನ್ಸ್ ಸ್ಫೋಟ, 5 ಸಾವು

ದಕ್ಷಿಣ ಅಬ್ಯಾನ್ ಪ್ರಾಂತ್ಯದಲ್ಲಿ ಯೆಮೆನ್ ಪರ ಪಡೆಗಳ ವೈದ್ಯಕೀಯ ತಂಡವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಲ್ಲಿ ಸ್ಫೋಟ ಸಂಭವಿಸಿದ್ದು, ಅದರಲ್ಲಿದ್ದ ಐವರು ವೈದ್ಯರು ಮೃತಪಟ್ಟಿದ್ದಾರೆ.

2 years ago

ಬೆಂಗಳೂರು: ಆಂಬ್ಯುಲೆನ್ಸ್ ಸೇವೆ ಸ್ಥಗಿತ, ತೊಂದರೆ ಪರಿಹರಿಸುವಂತೆ ಆರೋಗ್ಯ ಸಚಿವರಿಗೆ ಸಿಎಂ ಸೂಚನೆ

ಕರ್ನಾಟಕದಲ್ಲಿ ಸರ್ಕಾರಿ ಆಂಬ್ಯುಲೆನ್ಸ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಸಾರ್ವಜನಿಕರು ದುಬಾರಿ ಖಾಸಗಿ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಒತ್ತಾಯಿಸಲಾಗಿದೆ. ಆಂಬ್ಯುಲೆನ್ಸ್ ಸಹಾಯವಾಣಿ ಸಂಖ್ಯೆ ೧೦೮ ತಾಂತ್ರಿಕ ದೋಷಗಳಿಂದಾಗಿ…

2 years ago

ಆಂಬ್ಯುಲೆನ್ಸ್- ಟ್ರಕ್ ಡಿಕ್ಕಿ: ಏಳು ಮಂದಿ ಸಾವು

ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆಯಂಬುಲೆನ್ಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ (ಮೇ…

2 years ago

ರಸ್ತೆ ಬಿಟ್ಟು ತೋಟಕ್ಕೆ ನುಗ್ಗಿದ ಆಂಬ್ಯುಲೆನ್ಸ್: ತಪ್ಪಿದ ಅನಾಹುತ

ಆಂಬ್ಯುಲೆನ್ಸ್(108) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ನುಗ್ಗಿದ ಘಟನೆ ಸುಂಟಿಕೊಪ್ಪದ ಕೊಡಗರ ಹಳ್ಳಿ ಬಳಿ ನಡೆದಿದ್ದು, ಅದೃಷ್ಟ ವಶಾತ್…

2 years ago

ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್‌ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಜಾಲಿ ಕ್ರಾಸ್ ಬಳಿ ನಡೆದಿದೆ. ಹೃದಯಾಘಾತಕ್ಕೊಳಗಾಗಿದ್ದ ವ್ಯಕ್ತಿಯನ್ನು…

2 years ago