ಆಚರಣೆ

ಮೈಸೂರಿನಲ್ಲಿ ದಿನಪೂರ್ತಿ ರಾಮೋತ್ಸವದ ಸಂಭ್ರಮ

ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸೋಮವಾರ  ದಿನಪೂರ್ತಿ  ಸಂಭ್ರಮ ಮನೆ ಮಾಡಿತ್ತು. ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿತರಿಸಿ ಐತಿಹಾಸಿಕ…

3 months ago

ಕರ್ನಾಟಕ ರಾಜ್ಯ ಬಿಜೆಪಿ ಕಚೇರಿ ಮುಂದೆ ರಾಮ ಜ್ಯೋತಿ

ಅಯೋಧ್ಯೆಗೆ  ಶ್ರೀರಾಮ ಮರಳಿ ಬರುತ್ತಿರುವ ಹಿನ್ನೆಲೆ ದೇಶಾದ್ಯಂತ ದೀಪಾವಳಿ ಆಚರಣೆಗೆ ಕರೆ ನೀಡಲಾಗಿತ್ತು. ರಾಮ ಜ್ಯೋತಿ  ಹೆಸರಿನಡಿ ಅಯೋಧ್ಯೆಯಲ್ಲಿ 10 ಲಕ್ಷ ದೀಪಗಳನ್ನು ಬೆಳಗಿಸಲಾಗಿದೆ. 

3 months ago

ಜ.4ರಂದು ನಂಜನಗೂಡು ಸ್ವಯಂಪ್ರೇರಿತ ಬಂದ್ ಗೆ ಕರೆ

ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಆಚರಣೆ ವೇಳೆ ಸಂಪ್ರದಾಯಕ್ಕೆ ಅಡ್ಡಿಪಡಿಸಿ ನಂಜುಂಡೇಶ್ವರನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದಲ್ಲದೆ, ದೇವರ ಉತ್ಸವ ಮೂರ್ತಿ ಮೇಲೆ ಎಂಜಲು ನೀರು…

4 months ago

ಕೆಎಂಪಿಕೆ ಟ್ರಸ್ಟ್ ನಿಂದ ನಿರಾಶ್ರಿತರಿಗೆ ಹೊದಿಕೆ ವಿತರಣೆ

ಹೊಸವರ್ಷದ ಆಚರಣೆ ಹಿನ್ನೆಲೆಯಲ್ಲಿ  ಕೆಎಂಪಿಕೆ ಟ್ರಸ್ಟ್ ವತಿಯಿಂದ ನಗರದ ಸರಸ್ವತಿ ಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ನಿರಾಶ್ರಿತರಿಗೆ ಹೊದಿಕೆಯನ್ನು ವಿತರಿಸಲಾಯಿತು.

4 months ago

ದತ್ತ ಜಯಂತಿಯಲ್ಲಿ ಕಾರ್ಯಕರ್ತರೊಂದಿಗೆ ಭರ್ಜರಿ ಸ್ಟೆಪ್ಸ್‌ ಹಾಕಿದ ಸಚಿವೆ ಶೋಭಾ: ವಿಡಿಯೋ

ರಾಜ್ಯದಲ್ಲಿ ದತ್ತ ಜಯಂತಿ ಸಂಭ್ರಮ ಮನೆಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ.

4 months ago

ದೀಪಾವಳಿ: ಕಲ್ಲು ಹೊಡೆದುಕೊಂಡು ರಕ್ತದಿಂದ ದೇವರಿಗೆ ತಿಲಕ ಇಡುವ ಆಚರಣೆ

ಶಿಮ್ಲಾದಲ್ಲಿ ದೀಪಾವಳಿಯಲ್ಲಿ ವಿಶಿಷ್ಟ ಆಚರಣೆಯೊಂದು ಚಾಲ್ತಿಯಲ್ಲಿದೆ. ಶಿಮ್ಲಾ ಬಳಿಯ ಹಿಂದೆ ಅಸ್ತಿತ್ವದಲ್ಲಿದ್ದ ರಾಜಪ್ರಭುತ್ವಕ್ಕೆ ಸೇರಿದ ಎಸ್ಟೇಟ್‌ನಲ್ಲಿ ಸೋಮವಾರ ವಿಶಿಷ್ಟ ಆಚರಣೆ ಜರುಗಿತು.

6 months ago

ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಕಳೆದ ಕೆಲವರ್ಷಗಳಿಂದ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಭಾರಿ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು.

6 months ago

ಪಾಲಿಕೆ ಧೀಮಂತ ಪ್ರಶಸ್ತಿ ಪಡೆದ ಕರವೇ ಜಿಲ್ಲಾ ಅಧ್ಯಕ್ಷ ಲೂತಿಮಠ ಮೇಲೆ ಎಫ್ಐಆರ್ ದಾಖಲು

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ₹2 ಲಕ್ಷ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆ’ ಎಂದು ಬೆದರಿಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ…

6 months ago

ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಕೇರಳ ರಾಜ್ಯಪಾಲ ಆರಿಫ್ ಮಹಮ್ಮದ್ ಖಾನ್

ಇಂದು ದೇಶದೆಲ್ಲೆಡೆ ವಿಜಯದಶಮಿ ಆಚರಣೆ ನಡೆಯುತ್ತಿದೆ. ಕೇರಳದಲ್ಲಿ ಈ ಆಚರಣೆಯನ್ನು "ಎಝುತಿನಿರುತ್ತು” ದೀಕ್ಷಾ ಆಚರಣೆ ಮಾಡಲಾಗುತ್ತದೆ. ಇದನ್ನು “ವಿದ್ಯಾರಂಭಂ” ಎಂದು ಕೂಡ ಕರೆಯುತ್ತಾರೆ.

6 months ago

ಮೈಸೂರು ದಸರಾಕ್ಕೆ ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕ್ರಮ

ರಾಜ್ಯದಲ್ಲಿ ಈ ಬಾರಿ ಬರ ಇರುವುದರಿಂದ ಅದ್ದೂರಿ ದಸರಾ ಆಚರಣೆ ಬದಲಿಗೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಮೈಸೂರಿನ ಪ್ರವಾಸೋದ್ಯಮ, ಆರ್ಥಿಕತೆಗೆ ಹಿನ್ನಡೆಯಾಗದಂತೆ ಪ್ರಾಯೋಜಕತ್ವದಲ್ಲಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ…

7 months ago

ಸಂಬಂಧ ಬೆಸೆಯುವ ಕೊಡಗಿನ ಕೈಲ್ ಮುಹೂರ್ತ ಹಬ್ಬ

ಕೊಡಗಿನಾದ್ಯಂತ ಕೈಲ್ ಮುಹೂರ್ತ ಹಬ್ಬದ ಆಚರಣೆ ನಡೆಯುತ್ತಿದೆ. ಪ್ರತಿವರ್ಷ ಸೆಪ್ಟಂಬರ್ 3ರಂದು ಹಬ್ಬವನ್ನು ಆಚರಿಸಲಾಗುತ್ತಿದೆ. ತದ ನಂತರ ಕೆಲವರು ಅಲ್ಲಲ್ಲಿ ಹಬ್ಬದ ಪ್ರಯುಕ್ತ ಸಂತೋಷ ಕೂಟ, ಕ್ರೀಡಾಕೂಟಗಳನ್ನು…

8 months ago

ಉಡುಪಿ: ಅನಧಿಕೃತ ಪ್ರಾಣಿ ವಧೆ ತಡೆ – ಜಿಲ್ಲಾಧಿಕಾರಿ ಕೂರ್ಮಾರಾವ್

ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

10 months ago

ಗೋ ಅಕ್ರಮ ಸಾಗಾಟ ತಡೆಯದಿದ್ದರೆ ತಡೆಯುವುದು ಹೇಗೆಂದು ಗೊತ್ತಿದೆ: ಬಜರಂಗದಳ ಮುಖಂಡ ಸುನೀಲ್‌

ಜೂನ್ 29ರಂದು ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ಆಚರಣೆ ನಡೆಯಲಿದ್ದು, ಕುರ್ಬಾನಿ ಹೆಸರಿನಲ್ಲಿ ಸಾವಿರಾರು ಗೋವುಗಳ ಹತ್ಯೆಯಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಅಕ್ರಮ ಗೋಸಾಗಾಣಿಕೆ, ಗೋವುಗಳ ಬಲಿಯನ್ನು…

10 months ago

ಧಾರವಾಡದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಜೋರು

ಇಂದು ನಾಡಿನಾದ್ಯಂತ ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಮವಾಸ್ಯೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ಈ ದಿನ ರೈತಾಪಿ ವರ್ಗ ಮಣ್ಣಿನಿಂದ ಎತ್ತುಗಳನ್ನು ಮಾಡಿ…

11 months ago

ಔರಾದ: ಬಸವ ದಳದ ವತಿಯಿಂದ ಸಡಗರದ ಬಸವ ಜಯಂತಿ ಆಚರಣೆ

ತಾಲೂಕಿನ ವಡಗಾಂವ ದೇ ಗ್ರಾಮದಲ್ಲಿ ರಾಷ್ಟ್ರೀಯ ಬಸವದಳ ವತಿಯಿಂದ ಸಡಗರ ಸಂಭ್ರಮದಿಂದ ಬಸವ ಜಯಂತಿ ಆಚರಣೆ ಮಾಡಲಾಯಿತು.

1 year ago