ಆಟೋ ಚಾಲಕ

ನಗರದ ಯಾವುದೇ ರಿಕ್ಷಾ ನಿಲ್ದಾಣದಲ್ಲಿ ಆಟೋ ನಿಲುಗಡೆಗೆ ಅವಕಾಶ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಲಯ-1 ರ ಪರವಾನಿಗೆ ಹೊಂದಿರುವ ಆಟೋ ಚಾಲಕರು ಆಟೋ ಸ್ಟ್ಯಾಂಡಿನಲ್ಲಿ ನಿಲ್ಲಿಸಿ, ಬಾಡಿಗೆ ಮಾಡಿದರೆ ಆ ಸ್ಟ್ಯಾಂಡಿನ ಚಾಲಕರು ದಬ್ಬಾಳಿಕೆ ಮಾಡುತ್ತಿರುವುದಾಗಿ ಜಿಲ್ಲಾಡಳಿತ…

4 months ago

ಮೊಬೈಲ್ ಮರಳಿಸಿ ಮಾನವೀಯತೆ ಮೆರೆದ ಆಟೋ ಚಾಲಕ

ಆಟೋ ಚಾಲಕ ಪ್ರಯಾಣಿಕರು ಬಿಟ್ಟು ಹೋದ ಮೊಬೈಲ್ ನ್ನು ಪೊಲೀಸ್ ಠಾಣೆಗೆ ಹೋಗಿ ಒಪ್ಪಿಸಿ ಗ್ರಾಹಕರಿಗೆ ಮರಳಿಸಿ ಮಾನವೀಯತೆ ಸಾಕ್ಷಿಯಾಗಿದ್ದಾರೆ.

6 months ago

ವಿವಾಹಿತನಿಂದ ಅಪ್ರಾಪ್ತ ಬಾಲಕಿಗೆ ಕಿರುಕುಳ: ದೂರು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

9 months ago

ದೆಹಲಿಯ ರೋಹಿಣಿ ಪ್ರದೇಶದಲ್ಲಿ ಮರ ಬಿದ್ದು ಆಟೋ ಚಾಲಕ ಸಾವು

ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭಾನುವಾರ ಮರ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ರೋಹಿಣಿಯ ಸೆಕ್ಟರ್ -9 ಪ್ರದೇಶದಿಂದ  ವರದಿಯಾಗಿದೆ.

10 months ago

ನವದೆಹಲಿ: ಭೀಕರ ರಸ್ತೆ ಅಪಘಾತ – ಓರ್ವ ಸಾವು, ಇಬ್ಬರಿಗೆ ಗಾಯ

ದಕ್ಷಿಣ ದೆಹಲಿಯಲ್ಲಿ ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

1 year ago

ಮೈಸೂರು: ಮಾನವೀಯತೆ ಮೆರೆದ ಆಟೋ ಚಾಲಕ!

ಚಾಲಕರೊಬ್ಬರು ಆಟೋದಲ್ಲೇ ಮರೆತು ಹೋಗಿದ್ದ ೬೦ ಸಾವಿರ ಮೌಲ್ಯದ ಮೊಬೈಲ್ ವಾಪಸ್ ನೀಡಿ ಮಾನವೀಯತೆ ಮೆರೆದ ಆಟೋ ಚಾಲಕನನ್ನು ಪೊಲೀಸರು ಪ್ರಶಂಸಿದ್ದಾರೆ.

2 years ago

ಮಂಜೇಶ್ವರ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಆಟೋ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ ಮಂಜೇಶ್ವರ  ಠಾಣಾ ವ್ಯಾಪ್ತಿಯ  ಬಾಯಾರಿ ನಲ್ಲಿ ನಡೆದಿದೆ. ಬಾಯಾರು ಸುದೆಂಬಳದ ಮುಖೇಶ್ (28)…

2 years ago

ಬೆಂಗಳೂರು: ಆಟೋ ಚಾಲಕನ ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಕೊಲೆ

ಆಟೋ ಚಾಲಕರೊಬ್ಬರನ್ನು ಅಟ್ಟಾಡಿಸಿ ಕಲ್ಲಿನಿಂದ ಹೊಡೆದು ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜೆಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು…

2 years ago

ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ: ಆಟೋ ಚಾಲಕ ಬಂಧನ

ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

2 years ago

ಚಂಡೀಘಡ: 35 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆಟೋ ಚಾಲಕ

ನವವಿವಾಹಿತ ಆಟೋ ಚಾಲಕನೊಬ್ಬ ತನ್ನ ಆಟೋದಲ್ಲಿ ಪ್ರಯಾಣಿಕಳಾಗಿ ಬಂದಿದ್ದ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಚಂಡೀಘಡದಲ್ಲಿ ನಡೆದಿದೆ.

2 years ago

ಧರ್ಮಸ್ಥಳ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಕೋಲ್ಪೆ ಎಂಬಲ್ಲಿ ವಾಸ್ತವ್ಯವಿರುವ ಅಟೋ ಚಾಲಕ ಸುಧಾಕರ ಕೋಟ್ಯಾನ್ ಎಂಬವರು ಮನೆ ಸಮೀಪವಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ…

2 years ago