ಆತ್ಮಾಹುತಿ

ಜಕಾರ್ತ: ಪೊಲೀಸ್ ಠಾಣೆಯ ಮೇಲೆ ಆತ್ಮಾಹುತಿ ಬಾಂಬ್ ದಾಳಿ, ಮೂವರಿಗೆ ಗಾಯ

ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದ ರಾಜಧಾನಿ ಬಾಂಡುಂಗ್ ನ ಪೊಲೀಸ್ ಠಾಣೆಯಲ್ಲಿ ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಬಾಂಬರ್ ಮೃತಪಟ್ಟು ಮೂವರು ಪೊಲೀಸರು ಗಾಯಗೊಂಡಿದ್ದಾರೆ.

1 year ago